ಎಚ್ಚರಿಕೆ ವಹಿಸಿ, ಕೋವಿಡ್-19 ಸಾಂಕ್ರಮಿಕ ರೋಗ ಇನ್ನೂ ಮುಗಿದಿಲ್ಲ: ಕೆಂದ್ರ ಸರ್ಕಾರ

Team Udayavani, Mar 12, 2021, 8:33 AM IST

covid19

ನವದೆಹಲಿ: ಭಾರತದ ಹಲವು ರಾಜ್ಯಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ‘ಈ  ಸಾಂಕ್ರಮಿಕ ರೋಗ ಇನ್ನೂ ಮುಗಿದಿಲ್ಲ, ದೇಶದ ಜನತೆ ಎಚ್ಚರಿಕೆಯಿಂದ ಮತ್ತು ಆರೋಗ್ಯಯುತವಾಗಿ ಇರಬೇಕು’ ಎಂದು ಮನವಿ ಮಾಡಿದೆ.

ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಎನ್ ಐ ಟಿ ಐ ಆಯೋಗದ ಸದಸ್ಯ ( ಆರೋಗ್ಯ) ಡಾ. ಕೆ.ವಿ ಪೌಲ್, ಕೋವಿಡ್ ಸದ್ಯದ ಪರಿಸ್ಥಿತಿ ಬಿಗಡಾಯಿಸಿದೆ ಎಂದರು. ನಾಗ್ಪುರದಲ್ಲಿ ಮಾ. 15 ರಿಂದ 21ರವರೆಗೆ ಲಾಕ್ ಡೌನ್ ಹೇರುವ ನಿರ್ಧಾರದ ಕುರಿತು ಮಾತನಾಡಿದ ಅವರು “ಕೋವಿಡ್ ನಿಯಂತ್ರಿಸಲು ಇರುವುದೊಂದೆ ಮಾರ್ಗ.  ದೆಹಲಿ ಮತ್ತು ಸುತ್ತಮುತ್ತಲಿನಲ್ಲೂ ವೈರಸ್ ತನ್ನ ಕಬಂಧಬಾಹುವನ್ನು ಚಾಚುತಿದ್ದು ಜನರು ಬಹಳ ಎಚ್ಚರಿಕೆ ವಹಿಸಬೇಕೆಂದರು’.

ಇದನ್ನೂ ಓದಿ:  ನಿತ್ಯಭವಿಷ್ಯ: ಈ ರಾಶಿಯವರ ಹಣದ ದಾಹ ಆರ್ಥಿಕ ಸ್ಥಿತಿಯ ಏರುಪೇರಿಗೆ ಕಾರಣವಾಗಲಿದೆ !

ವೈರಸ್ ಅನ್ನು ಲಘುವಾಗಿ ಪರಿಗಣಿಸಬೇಡಿ, ಇದು ಅಚಾನಕ್ಕಾಗಿ ಬರುವಂತಹದ್ದು. ನಾವು ಈ ವೈರಸ್‌ನಿಂದ ಮುಕ್ತವಾಗಿರಬೇಕಾದರೆ, ಕೋವಿಡ್ 19  ಮಾರ್ಗಸೂಚಿ, ಆರೋಗ್ಯ ಮೂಲಸೌಕರ್ಯ ದೃಷ್ಟಿಕೋನದಿಂದ ಸಿದ್ಧತೆ ನಡೆಸಬೇಕೆಂದರು.ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶಗಳಲ್ಲಿ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕು ಎಂದು ಇದೇ ವೇಳೆ ಸಲಹೆ ನೀಡಿದರು.

ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದ್ದು, ಗುಜರಾತ್, ಹರ್ಯಾಣ, ಮಧ್ಯಪ್ರದೇಶ, ಕೇರಳ, ಕರ್ನಾಟಕದಲ್ಲೂ ಕೋವಿಡ್ ಹೆಚ್ಚಳವಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ:  ಐಸಿಸಿ ಕಿವುಡರ ವಿಶ್ವಕಪ್‌ ಕ್ರಿಕೆಟ್‌ -2022 : ಸಂಭಾವ್ಯರಲ್ಲಿ ಗೋಳಿಹೊಳೆಯ ಪೃಥ್ವಿರಾಜ್‌

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.