ಆಧ್ಯಾತ್ಮಿಕ ಕ್ಷೇತ್ರದಲ್ಲಿ ಭಾರತವೇ ಮಂಚೂಣಿ

ಪ್ರತಿಯೊಬ್ಬರು ಪುಣ್ಯದ ಕೆಲಸ ಮಾಡಬೇಕು. ಜೊತೆಗೆ ಸಹಕಾರ ನೀಡಬೇಕು ಎಂದರು.

Team Udayavani, Mar 12, 2021, 6:18 PM IST

ಆಧ್ಯಾತ್ಮಿಕ ಕ್ಷೇತ್ರದಲ್ಲಿ ಭಾರತವೇ ಮಂಚೂಣಿ

ಕಲಬುರಗಿ: ನಮ್ಮ ದೇಶದಲ್ಲಿ ಅನೇಕ ಶರಣರು, ಸಂತರು, ಮಹಾತ್ಮರು ಸರ್ವರ ಏಳ್ಗೆಗೆ ಶ್ರಮಿಸಿದ್ದಾರೆ. ಅವರ ಜೀವನ ಮತ್ತು ಕೊಡುಗೆಯನ್ನು ನಮ್ಮ ದೇಶದಲ್ಲಿ ಪುರಾಣ, ಪ್ರವಚನ, ಸತ್ಸಂಗ ಕಾರ್ಯಕ್ರಮಗಳ ಮೂಲಕ ಜನರಿಗೆ ಮುಟ್ಟಿಸುವ ಕಾರ್ಯ ಸಾಗಿದೆ. ಇಡೀ ವಿಶ್ವದಲ್ಲಿಯೇ ಭಾರತ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಮಂಚೂಣಿಯಲ್ಲಿದ್ದು, ಪ್ರಮುಖವಾದ ಕೊಡುಗೆ ನೀಡಿದೆಯೆಂದು ಹಾರಕೂಡ ಮಠದ ಡಾ| ಚನ್ನವೀರ ಶಿವಾಚಾರ್ಯರು ಅಭಿಮತ ವ್ಯಕ್ತಪಡಿಸಿದರು.

ಕೈಲಾಸ ನಗರದಲ್ಲಿರುವ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ನಿಮಿತ್ತ 11 ದಿವಸಗಳ ಕಾಲ ನಡೆದ ಹಾರಕೂಡ ಮಠದ ಲಿಂ.ಚನ್ನಬಸವ ಶಿವಯೋಗಿಗಳ ಪುರಾಣ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಆಶೀರ್ವಚನ ನೀಡಿದರು. ಧಾರ್ಮಿಕ ಕಾರ್ಯಕ್ರಮಗಳು ಪಟ್ಟಣ ಪ್ರದೇಶಗಳಲ್ಲಿ ಹೆಚ್ಚು ಜರುಗಬೇಕಿದೆ. ಈ ಮೂಲಕ ನಗರವಾಸಿಗಳಲ್ಲಿ ಭಕ್ತಿ ಮೂಡಿಸಬೇಕು.ಪ್ರತಿಯೊಬ್ಬರು ಪುಣ್ಯದ ಕೆಲಸ ಮಾಡಬೇಕು. ಜೊತೆಗೆ ಸಹಕಾರ ನೀಡಬೇಕು ಎಂದರು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ| ಶರಣಬಸಪ್ಪ ಹರವಾಳ, ಆಡಳಿತ ಮಂಡಳಿ ಸದಸ್ಯರಾದ ಡಾ| ಮಹಾದೇವಪ್ಪ ರಾಂಪೂರೆ, ಡಾ| ನಾಗೇಂದ್ರಪ್ಪ ಮಂಠಾಳೆ, ಡಾ| ಶರಣಬಸಪ್ಪ ಕಾಮರೆಡ್ಡಿ, ಅರುಣಕುಮಾರ ಎಂ.ಪಾಟೀಲ, ಡಾ| ಕೈಲಾಸ ಬಿ.ಪಾಟೀಲ, ವಿನಯ ಪಾಟೀಲ, ಬಿ.ಜೆ. ಖಂಡೇರಾವ್‌, ಡಾ| ಅನಿಲ ಪಟ್ಟಣ, ಡಾ. ಜಗನ್ನಾಥ ಬಿಜಾಪುರೆ, ಸಾಯಿನಾಥ ಪಾಟೀಲ ಅವರನ್ನು ದೇವಸ್ಥಾನ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ನಂತರ ವೇದಮೂರ್ತಿ ಗಂಗಾಧರ ಶಾಸ್ತ್ರೀಗಳಿಂದ ಪುರಾಣ ಸೇವೆ, ಸೈದಪ್ಪ ಚೌಡಪುರ, ರವಿ ಸ್ವಾಮಿ ಗೋಟೂರ ಅವರಿಂದ ಸಂಗೀತ ಸೇವೆ ಜರುಗಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಶರಣಬಸಪ್ಪ ಭೂಸನೂರ, ಪ್ರಮುಖರಾದ ಆರ್‌.ಜಿ. ಪಾಟೀಲ, ರಾಜಕುಮಾರ ಪಾಟೀಲ, ರವಿ ಬಂಗರಗಿ, ಗಿರೀಶ ದಂಡಿನ್‌, ಶಿವಕುಮಾರ ಪಾಟೀಲ, ಕೃಷ್ಣಪ್ಪ ಬೆಳಮಗಿ, ರೇವಣಸಿದ್ದಯ್ಯ ಮಠ, ರಾಜೇಂದ್ರ ಬಡಿಗೇರ, ಅಶೋಕ ಪಟ್ಟಣಶೆಟ್ಟಿ, ಬಸವರಾಜ ಕಲ್ಯಾಣಿ, ಸಂತೋಷ ರಾಂಪೂರೆ,
ರಘುವೀರಸಿಂಗ್‌, ಮಲ್ಲಿಕಾರ್ಜುನ ಭೈರಾಮಡಗಿ, ಶಿವಕುಮಾರ ಪಾಟೀಲ, ಎಚ್‌ .ಬಿ.ಪಾಟೀಲ, ವಿಜಯಕುಮಾರ ತೇಗಲತಿಪ್ಪಿ, ಪ್ರಭುಲಿಂಗ ಮೂಲಗೆ, ನರಸಪ್ಪ ಬಿರಾದಾರ ದೇಗಾಂವ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.