ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?
Team Udayavani, Mar 13, 2021, 12:59 AM IST
ಬೆಂಗಳೂರು : ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.
ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.
ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು.
ಇದನ್ನೂ ಓದಿ :ಆ. 1ರಂದು ನೀಟ್ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.