ಮಾಜಿ ಪತಿಯನ್ನು ಕುರ್ಚಿಗೆ ಕಟ್ಟಿ ಹಾಕಿ, ಕತ್ತು ಸೀಳಿ ಕೊಲೆಗೈದ ಮಹಿಳೆ
Team Udayavani, Mar 14, 2021, 8:32 PM IST
ನಾಗ್ಪುರ: 31 ವರ್ಷದ ಮಹಿಳೆಯೊಬ್ಬಳು ತನ್ನ 65 ವರ್ಷದ ಮಾಜಿ ಪತಿಯನ್ನು ಕುರ್ಚಿಗೆ ಕಟ್ಟಿ, ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಆರೋಪಿತ ಮಹಿಳೆ ಮೃತ ವ್ಯಕ್ತಿಯನ್ನು ತಮ್ಮ ಮಾಜಿ ಗಂಡ ಎಂದು ಹೇಳಿಕೊಂಡಿದ್ದು, ತಾನು ಆತನಿಂದ ದೌರ್ಜನ್ಯಕ್ಕೆ ಒಳಗಾಗಿದ್ದೇನೆ. ಹಾಗಾಗಿ ಸೇಡು ತೀರಿಸಿಕೊಳ್ಳಲು ಆತನಿಗೆ ಲೈಂಗಿಕ ಆಸಕ್ತಿ ಮೂಡಿಸಿ ಆತನನ್ನು ತನ್ನತ್ತ ಕರೆಸಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದಾಳೆ.
ಘಟನೆಯ ವಿವರ:
ಮೃತ ವ್ಯಕ್ತಿ ಈ ಹಿಂದೆ ESIC ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಆತ ಐದು ಜನ ಮಹಿಳೆಯರೊಂದಿಗೆ ಅಕ್ರಮ ಸಂಬಂಧವಿರಿಸಿಕೊಂಡಿದ್ದ. ಆ ಮಹಿಳೆಯರಲ್ಲಿ ಆರೋಪಿ ನಾಲ್ಕನೆಯವಳಾಗಿದ್ದಳು ಎನ್ನಲಾಗಿದ್ದು, ಈಕೆ 8 ವರ್ಷದ ಮಗನನ್ನು ಹೊಂದಿದ್ದಳು.
ಇದನ್ನೂ ಓದಿ:ನನ್ನ ಮಗ ತಪ್ಪು ಮಾಡಿಲ್ಲ : ಭಾಲ್ಕಿ ಯುವಕನ ತಾಯಿಯ ಆಕ್ರಂದನ
ಈ ನಡುವೆ ಆರೋಪಿ ಮಹಿಳೆ ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧವನ್ನು ಹೊಂದಿದ್ದು, 3 ತಿಂಗಳ ಮಗುವನ್ನು ಹೊಂದಿದ್ದಳು ಎಂದು ತಿಳಿದುಬಂದಿದೆ. ಹೀಗಿರುವಾಗ ಹತ್ಯೆಗೀಡಾದ ಆಕೆಯ ಮಾಜಿ ಪತಿಯು ತನ್ನ ATM ಕಾರ್ಡ್ ಹಾಗೂ ಪಿಂಚಣಿ ಹಣವನ್ನು ಹಿಂದಿರುಗಿಸುವಂತೆ ಪತ್ನಿಯಲ್ಲಿ ಪದೇ ಪದೇ ಕೇಳಿದ್ದಾನೆ. ಇದರಿಂದ ಕಿರಿ ಕಿರಿ ಅನುಭವಿಸಿದ್ದ ಮಹಿಳೆ ಆಕ್ರೋಶಗೊಂಡು ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.
ಸದ್ಯ ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಆರಂಭಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.