ಯೋಗಿ ಆಡಳಿತದಲ್ಲಿ ತಾಜ್ ಮಹಲ್ ‘ರಾಮ ಮಹಲ್’ ಆಗಲಿದೆ : ಬಿಜೆಪಿ ಶಾಸಕ ಸುರೇಂದ್ರ ಸಿಂಗ್  

Team Udayavani, Mar 14, 2021, 9:55 PM IST

MLA sing

ಬಲ್ಲಿಯಾ : ಆಗ್ರಾದಲ್ಲಿರುವ ವಿಶ್ವಪ್ರಸಿದ್ಧ ತಾಜ್ ಮಹಲ್ ಶೀಘ್ರದಲ್ಲಿಯೇ ರಾಮ್ ಮಹಲ್ ಆಗಿ ಮರುನಾಮಕರಣಗೊಳ್ಳಲಿದೆ ಎಂದು ಉತ್ತರ ಪ್ರದೇಶದ ಬಲ್ಲಿಯಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.

ಶನಿವಾರ ಈ ಬಗ್ಗೆ ಮಾಧ್ಯಮಗಳ ಜೊತೆ ಮಾತಾಡಿರುವ ಸಿಂಗ್, ಆಗ್ರಾದಲ್ಲಿರುವ ತಾಜ್ ಮಹಲ್ ಶಿವನ ದೇವಸ್ಥಾನವಾಗಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕಾರಾವಧಿಯಲ್ಲಿ ಅದು ಪುನಃ ರಾಮ ಮಹಲ್ ಆಗಿ ಮರುನಾಮಕರಣವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.

ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಛತ್ರಪತಿ ಶಿವಾಜಿಯ ವಂಶಸ್ಥರು ಎಂದು ಬಣ್ಣಿಸಿರುವ ಸಿಂಗ್, ಶಿವಾಜಿಯ ವಂಶಸ್ಥರು ಉತ್ತರ ಪ್ರದೇಶಕ್ಕೆ ಆಗಮಿಸಿದ್ದಾರೆ. ಸಮರ್ಥ ಗುರು ರಾಮದಾಸ ಶಿವಾಜಿಯನ್ನ ಭಾರತಕ್ಕೆ ನೀಡಿದಂತೆ, ಉತ್ತರ ಪ್ರದೇಶಕ್ಕೆ ಗೋರಖನಾಥ್ ಅವರು ಯೋಗಿ ಆದಿತ್ಯನಾಥ್ ಅವರನ್ನು ಕರುಣಿಸಿದ್ದಾರೆ ಎಂದಿದ್ದಾರೆ.

ಇತ್ತೀಚಿಗೆ ಮೊರದಾಬಾದ್‍ನಲ್ಲಿ ನಡೆದ ಪತ್ರಕರ್ತರ ಮೇಲೆ ಸಮಾಜವಾದಿ ಪಕ್ಷದ ನಾಯಕರ ಹಲ್ಲೆ ಪ್ರಕರಣವನ್ನು ಸಿಂಗ್ ಖಂಡಿಸಿದ್ದಾರೆ. ಈ ಘಟನೆ ಆ ಪಕ್ಷದ ವರ್ತನೆ, ಮನಸ್ಥಿತಿಯನ್ನು ಬಿಂಬಿಸುತ್ತಿದೆ. ಆದರೆ, ಯೋಗಿಜಿ ಅವರ ಆಡಳಿತದಲ್ಲಿ ಇಂತಹದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಎಂಎಲ್‍ಎ ಸುರೇಂದ್ರ ಸಿಂಗ್ ನೇರ ಹಾಗೂ ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದವರು. ಈ ಹಿಂದೆಯೂ ಸಾಕಷ್ಟು ಕಾಂಟ್ರವರ್ಸಿ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

ಟಾಪ್ ನ್ಯೂಸ್

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Kasaragod ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಸಾವು: ಕೊಲೆ ಪ್ರಕರಣ ದಾಖಲು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Snake ಕುಂಬಳೆ: ನಾಗರ ಹಾವು ಕಡಿತ; ಮಹಿಳೆ ಸಾವು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.