ದೇಶದಲ್ಲಿ ಡ್ರೋನ್ ಹಾರಾಟಕ್ಕೆ ಹೊಸ ನಿಯಮ ಜಾರಿ
Team Udayavani, Mar 15, 2021, 7:15 AM IST
ಹೊಸದಿಲ್ಲಿ: ದೇಶದಲ್ಲಿ ಡ್ರೋನ್ಗಳ ಹಾರಾಟ ಸಂಬಂಧ ಹೊಸ ನಿಯಮಗಳು ಜಾರಿಗೆ ಬಂದಿವೆ. 250 ಗ್ರಾಂಗಳಿಗಿಂತ ಹೆಚ್ಚು ತೂಕದ ಡ್ರೋನ್ಗಳನ್ನು ರಿಮೋಟ್ ಪೈಲಟ್ ಮೂಲಕ ಪ್ರತೀ ಬಾರಿಗೂ ನಾಗರಿಕ ವಿಮಾನಯಾನ ಮಹಾ ನಿರ್ದೇಶಕ (ಡಿಜಿಸಿಎ)ರ ಅನುಮತಿ ಪಡೆದೇ ಹಾರಿಸಬೇಕಿದೆ.
ಹತ್ತು ತಿಂಗಳುಗಳ ಸಮಾಲೋಚನೆ, ಚರ್ಚೆಗಳ ಬಳಿಕ ಈ ನಿಯಮಗಳು ಜಾರಿಯಾಗಿವೆ. ಆದರೆ ಡ್ರೋನ್ಗಳ ಮೂಲಕ ಸಾಮಗ್ರಿಗಳ ಬಟವಾಡೆಗೆ ಅನುಮತಿ ನೀಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.