ವಿತ್ತೀಯ ನೀತಿಯಲ್ಲಿ ತೀವ್ರ ಬದಲಾವಣೆಗಳು ಬಾಂಡ್ ಮಾರುಕಟ್ಟೆಯನ್ನು ಅಡಿಮೇಲಾಗಿಸಬಹುದು : ರಾಜನ್

Team Udayavani, Mar 15, 2021, 11:32 AM IST

India’s $5 trillion-economy goal was aspirational, not carefully computed: Raghuram Rajan

ನವ ದೆಹಲಿ : ಕೋವಿಡ್ ಸೋಂಕಿನ ಹೊಡೆತದಿಂದ ದೆಶದ ಆರ್ಥಿಕತೆಯ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ 2024-25 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವ ಕೇಂದ್ರದ ಗುರಿ “ಹೆಚ್ಚು ಮಹತ್ವಾಕಾಂಕ್ಷೆಯಾಗಿದೆ”ಎಂದು ಭಾರತದ ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

ಮಾಜಿ ಆರ್‌ ಬಿ ಐ ಗವರ್ನರ್ ವಿತ್ತೀಯ ನೀತಿಯಲ್ಲಿ ತೀವ್ರ ಬದಲಾವಣೆಗಳನ್ನು ಪರಿಚಯಿಸುವುದರಿಂದ ಬಾಂಡ್ ಮಾರುಕಟ್ಟೆಗಳನ್ನು ಅಡಿಮೇಲಾಗಿಸಬಹದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 600 ಅಂಕ ಕುಸಿತ, 14,000 ಗಡಿಗೆ ಕುಸಿದ ನಿಫ್ಟಿ

ರಾಜನ್ ವಿತ್ತೀಯ ನೀತಿಯಲ್ಲಿ ತೀವ್ರ ಬದಲಾವಣೆಗಳನ್ನು ಪರಿಚಯಿಸುವುದರಿಂದ ಬಾಂಡ್ ಮಾರುಕಟ್ಟೆಗಳನ್ನು ಅಸಮಾಧಾನಗೊಳಿಸಬಹುದು ಎಂದು ಎಚ್ಚರಿಸಿದ್ದಾರೆ. “ಹಣದುಬ್ಬರವನ್ನು ತಗ್ಗಿಸಲು ಹಣಕಾಸು ನೀತಿಯ ಚೌಕಟ್ಟು ಸಹಾಯ ಮಾಡಿದೆ ಎಂದು ನಾನು ನಂಬುತ್ತೇನೆ, ಆದರೆ ಆರ್‌ ಬಿ ಐಗೆ ಆರ್ಥಿಕತೆಯನ್ನು ಬೆಂಬಲಿಸಲು ಕೆಲವು ಸುಗಮ ನಿಯಮವನ್ನು ನೀಡುತ್ತದೆ” ಎಂದು ರಾಜನ್ ಹೇಳಿದರು. “ಅಂತಹ ಚೌಕಟ್ಟನ್ನು ಇಲ್ಲದೆ ನಾವು ಇಷ್ಟು ದೊಡ್ಡ ಹಣಕಾಸಿನ ಕೊರತೆಗಳನ್ನು ಎದುರಿಸಬೇಕಾದರೆ ಏನಾಗಬಹುದೆಂದು ಯೋಚಿಸುವುದು ಕಷ್ಟ.” ಎಂದು ರಾಜನ್ ಸುದ್ದಿ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು,  ಮಾಜಿ ಆರ್‌ ಬಿ ಐ ಗವರ್ನರ್  2021-22ರ ಬಜೆಟ್‌  ಬಗ್ಗೆಯೂ ಕೂಡ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಇದು ಖಾಸಗೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ರಾಜನ್ ಹೇಳಿದ್ದಾರೆ.

ಓದಿ : ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಟಾಪ್ ನ್ಯೂಸ್

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.