ಉಡುಪಿ: ಆರ್ ಎಸ್ಎಸ್ ಹಿರಿಯ ಸ್ವಯಂಸೇವಕ ಕುಕ್ಕುಂದೂರು ನಾಗೇಶ್ ಕಿಣಿ ನಿಧನ
Team Udayavani, Mar 15, 2021, 1:20 PM IST
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರು, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಸದಸ್ಯರು, ಕಡಿಯಾಳಿ ಹೋಟೆಲ್ ಶ್ರೀನಿವಾಸ್ ಮಾಲಕರಾದ ಕುಕ್ಕುಂದೂರು ನಾಗೇಶ್ ಕಿಣಿ (90 ವ) ಇಂದು ನಿಧನರಾದರು.
ನಾಗೇಶ್ ಕಿಣಿಯವರ ಅಂತಿಮ ದರ್ಶನಕ್ಕೆ ಕಡಿಯಾಳಿಯ ಅವರ ಸ್ವಗೃಹದಲ್ಲಿ ಮಧ್ಯಾಹ್ನ 3 ರಿಂದ 4 .30 ಗಂಟೆವರೆಗೆ ವ್ಯವಸ್ಥೆ ಮಾಡಲಾಗಿದೆ.
ಮೃತರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ ಸಹಿತ 6 ಪುತ್ರಿಯರು ಹಾಗೂ 5 ಪುತ್ರರನ್ನು, ಕುಟುಂಬವರ್ಗದವರನ್ನು ಆಗಲಿದ್ದಾರೆ
ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಅವರ ನಿಧನಕ್ಕೆ ತೀವ್ರ ಸಂತಾಪವನ್ನು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.