![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Mar 15, 2021, 1:32 PM IST
ಶಿವಮೊಗ್ಗ: ಭದ್ರಾವತಿ ಕಬ್ಬಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆಯಲ್ಲಿ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತರ ಮನೆಗೆ ಇಂದು ಬಿ ವೈ ವಿಜಯೇಂದ್ರ ಭೇಟಿ ನೀಡಿದರು.
ಭದ್ರಾವತಿಗೆ ಆಗಮಿಸಿದ ವಿಜಯೇಂದ್ರಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು. ಈ ವೇಳೆ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು ಧೈರ್ಯ ತುಂಬಿದರು. ಭದ್ರಾವತಿಯಲ್ಲಿನ ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಗೆ ಇತಿಶ್ರೀ ಹಾಡಬೇಕಿದೆ ಎಂದು ಗುಡುಗಿದರು.
ಇದನ್ನೂ ಓದಿ:ತಾತ್ಕಾಲಿಕ ಧರಣಿ ಹಿಂಪಡೆದ ಪಂಚಮಸಾಲಿ ಸಮುದಾಯದ ಹೋರಾಟಗಾರರು
ಎರಡು ದಿನದ ಹಿಂದಷ್ಟೇ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಅವರ ಕುಟುಂಬದವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ನಿಂದ ಭಾರಿ ಜನಾಕ್ರೋಶದ ಪ್ರತಿಭಟನೆ ನಡೆಸಲಾಗಿತ್ತು.
ಇದನ್ನೂ ಓದಿ: ಸಿ.ಡಿ ಪ್ರಕರಣದ ಪ್ರೊಡ್ಯೂಸರ್, ಡೈರಕ್ಟರ್, ಆ್ಯಕ್ಟರ್ ಯಾರೆಂದು ಗೊತ್ತಾಗಲಿದೆ: ಸಿ.ಟಿ ರವಿ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.