ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ
Team Udayavani, Mar 15, 2021, 8:37 PM IST
ದಾವಣಗೆರೆ: ಎಲ್ಲರಲ್ಲೂ ಸ್ನೇಹ ಬೆಳೆಸುವ ಉದ್ದೇಶದಿಂದ ಪ್ರತಿ ವರ್ಷ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವ ಕುಂದುವಾಡ ಯುವಕರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಕಾರಿ ಮಹಾಂತೇಶ್ ಜಿ. ಬೀಳಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಳೇ ಕುಂದುವಾಡದಲ್ಲಿ ಮನಾ ಯುವ ಬ್ರಿಗೇಡ್, ಜರವೇಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಕುಂದುವಾಡ ಪ್ರೀಮಿಯರ್ ಲೀಗ್ -4 ಕ್ರಿಕೆಟ್ ಟೂರ್ನಿಮೆಂಟ್‌ನ್ನು ಬ್ಯಾಟಿಂಗ್ ಮಾಡುವ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳ ಯುವಕರಲ್ಲಿ ಸಣ್ಣಪುಟ್ಟ ಗಲಾಟೆಗಳು ಇರುತ್ತವೆ. ಕ್ರಿಕೆಟ್‌ನಲ್ಲಿ ಎಲ್ಲಾ ಯುವಕರನ್ನು ಒಗ್ಗೂಡಿಸುವ ಮೂಲಕ ಐಪಿಎಲ್ ಮಾದರಿಯಲ್ಲಿ ತುಂಬಾ ಅಚ್ಚುಕಟ್ಟಾಗಿ ಮನಾ ಯುವ ಬ್ರಿಗೇಡ್ ವೇದಿಕೆಯವರು ಕ್ರಿಕೆಟ್ ಆಯೋಜನೆ ಮಾಡಿರುವುದು ಸಂತೋಷದ ವಿಚಾರ ಎಂದರು.
ಮೇಯರ್ ಎಸ್. ಟಿ .ವೀರೇಶ್ ಮಾತನಾಡಿ, ಕ್ರಿಕೆಟ್ ಆಟ ದೈಹಿಕವಾಗಿ ಸಹಾಯವಾಗುತ್ತೆ. ಸ್ನೇಹತ್ವಕ್ಕಾಗಿ ಕ್ರಿಕೆಟ್ ಟೂರ್ನಿ ನಡೆಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಊರಿನ ಎಲ್ಲಾ ಅಭಿವೃದ್ಧಿ ಕೆಲಸಗಳಿಗೆ ಎಲ್ಲ ಯುವಕರು ಕೈ ಜೋಡಿಸಬೇಕು ಎಂದು ತಿಳಿಸಿದರು.. ವರ್ತಕ ರಾಘವೇಂದ್ರ, ಎನ್. ದಿವಾಕರ್, ಹನುಮಂತಪ್ಪ, ಶಿವಪ್ಪ, ಪತ್ರಕರ್ತರಾದ ಮಧು ನಾಗರಾಜ್ ಕುಂದುವಾಡ, ರಾಜೂ ಕರೂರು, ನಾಗರಾಜ್, ಎಸ್. ಬಿ. ಅಣ್ಣಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.