![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 16, 2021, 8:55 AM IST
ಅಹಮದಾಬಾದ್: ಕೋವಿಡ್ 19 ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಕಾರಣ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮುಂದಿನ ಮೂರು ಪಂದ್ಯಗಳು ಪ್ರೇಕ್ಷಕರಿಲ್ಲದೆ ನಡೆಯಲಿದೆ.
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರ ಮಾಡಿದ್ದು, ಇಂಗ್ಲೆಂಡ್ ತಂಡದೊಂದಿಗೂ ಸಮಾಲೋಚಿಸಲಾಗಿದೆ ಎಂದು ವರದಿಗಳು ತಿಳಿಸಲಾಗಿದೆ.
ಇದನ್ನೂ ಓದಿ:ಟಿ20 ನಂ.3: ಆತ್ಮವಿಶ್ವಾಸದಲ್ಲಿ ಟೀಮ್ ಇಂಡಿಯಾ : ಇಂದು ತೃತೀಯ ಮುಖಾಮುಖೀ
ಇಂಗ್ಲೆಂಡ್ ಸರಣಿಯ ಮುಂದಿನ ಮೂರು ಟಿ20 ಪಂದ್ಯಗಳು ಮತ್ತು ಪುಣೆಯಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳು ಕೂಡಾ ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂತಿಮ ಎರಡು ಟೆಸ್ಟ್ ಪಂದ್ಯಗಳು ಮತ್ತು ಮೊದಲೆರಡು ಟಿ20 ಪಂದ್ಯಗಳಲ್ಲಿ 50% ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿತ್ತು. ಮಾರ್ಚ್ 16, 18 ಮತ್ತು 20ರಂದು ಟಿ20 ಪಂದ್ಯಗಳು ನಡೆಯಲಿದೆ. ಸರಣಿ ಈಗಾಗಲೇ 1-1 ಅಂತರದಿಂದ ಉಭಯ ತಂಡಗಳು ಸಮಬಲ ಸಾಧಿಸಿದೆ.
ಇದನ್ನೂ ಓದಿ: ಏಕದಿನ ಸರಣಿ : ಲಂಕೆಗೆ ವೈಟ್‌ವಾಶ್ ಮಾಡಿದ ವೆಸ್ಟ್ ಇಂಡೀಸ್
ಎ.9ರಂದು ಐಪಿಎಲ್ ಆರಂಭವಾಗಲಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೆ ಐಪಿಎಲ್ ಕೂಡಾ ಬಹುತೇಕ ಮುಚ್ಚಿದ ಕ್ರೀಡಾಂಗಣದಲ್ಲೇ ನಡೆಯಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.