ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮೀಜಿ ನಿಧನ: ಸಿಎಂ ಬಿಎಸ್ ವೈ ಸಂತಾಪ
Team Udayavani, Mar 16, 2021, 11:37 AM IST
ಶಿವಮೊಗ್ಗ: ಜಿಲ್ಲೆತಯ ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ಶಿವಯೋಗ ಮಂದಿರದ ರೇವಣಸಿದ್ಧ ಮಹಾಸ್ವಾಮೀಜಿ ಇಂದು ನಿಧನ ಹೊಂದಿದರು. ಸ್ವಾಮೀಜಿ ನಿಧನಕ್ಕೆ ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಬಿಜಾಪುರ ಜಿಲ್ಲೆ ಬಸವನ ಬಾಗೇವಾಡಿಯಲ್ಲಿ ಜನಿಸಿದ್ದ ಸ್ವಾಮೀಜಿ, ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದರು. ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಮಾರ್ಗದರ್ಶಕರಾಗಿದ್ದ ಇವರು ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದರು.
ಇದನ್ನೂ ಓದಿ:ಮಾಗಡಿ: ಮಹದೇಶ್ವರಸ್ವಾಮಿ ಅಗ್ನಿಕೊಂಡೋತ್ಸವ
ಎಲ್ಲಾ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮುದ್ರಾಡಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ, ಹೊತ್ತಿ ಉರಿದ ಕಾರು! ಪ್ರಯಾಣಿಕರು ಪಾರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.