ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ


Team Udayavani, Mar 16, 2021, 8:20 PM IST

ಉಪ ಚುನಾವಣೆಯಲ್ಲಿ ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂಬ ವಿಶ್ವಾಸವನ್ನು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಕಳೆದ ಬಾರಿ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ‌ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ :ಹಿಂದೂ ವ್ಯಕ್ತಿಗೆ ಮುಸ್ಲಿಂ ಸಂಪ್ರದಾಯದಲ್ಲಿ ಅಂತ್ಯಸಂಸ್ಕಾರ! ಹೈ ಕೋರ್ಟ್ ಮೆಟ್ಟಿಲೇರಿದ ಪತ್ನಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದು ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.