ಮೂಲ ಸೌಕರ್ಯಗಳೊಂದಿಗೆ ಹಣಕಾಸು ಸಂಸ್ಥೆಗಳ ಅಭಿವೃದ್ಧಿ : ನಿರ್ಮಲಾ ಸೀತಾರಾಮನ್


Team Udayavani, Mar 17, 2021, 1:15 PM IST

FM Sitharaman announces Development Finance Institution for infra projects

ನವ ದೆಹಲಿ : ದೀರ್ಘಕಾಲೀನ ಮೂಲ ಸೌಕರ್ಯ ಯೋಜನೆಗಳಿಗೆ ಹಣಕಾಸು ಒದಗಿಸಲು ಅಭಿವೃದ್ಧಿ ಹಣಕಾಸು ಸಂಸ್ಥೆ (ಡಿ ಎಫ್‌ ಐ) ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಮಂಗಳವಾರ(ಮಾ.16) ನಿರ್ಧರಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಂಸ್ಥೆಯನ್ನು ಬಂಡವಾಳ ಸ್ನೇಹಿಯಾಗಿ ಮಾಡಲು ಸರ್ಕಾರ ಈಗಾಗಲೇ 2021 ರ ಬಜೆಟ್‌ನಲ್ಲಿ  20,000 ಕೋಟಿ ಹಣವನ್ನು ಎಫ್‌ ವೈ(ಫೈನಾನ್ಶಿಯಲ್ ಈಯರ್/ಆರ್ಥಿಕ ವರ್ಷ) 22 ರಲ್ಲಿ ನಿಗದಿಪಡಿಸಿದೆ.

ಓದಿ :  ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 128 ಅಂಕ ಏರಿಕೆ, ನಿಫ್ಟಿ 14,940ಕ್ಕೆ ಕುಸಿತ

“ಪರ್ಯಾಯ ಹೂಡಿಕೆ ನಿಧಿಯನ್ನು ಹೊಂದಲು ಈ ಪ್ರಯತ್ನಗಳನ್ನು ಕೈಗೆತ್ತಿಕೊಳ್ಳಲಾಯಿತು, ಆದರೆ ವಿವಿಧ ಕಾರಣಗಳಿಗಾಗಿ, ದೀರ್ಘಕಾಲೀನ ಸಮಸ್ಯೆಯನ್ನು ತಪ್ಪಿಸಲು ಹೆಚ್ಚಿನ ಹಣಕಾಸು ನಿಧಿಯ ಅಭಿವೃದ್ಧಿಯನ್ನು ಕೈಗೊಳ್ಳುತ್ತಿದ್ದೇವೆ” ಎಂದು ಸೀತಾರಾಮನ್ ಉಲ್ಲೇಖಿಸಿದ್ದಾರೆ.

ಕ್ಯಾಬಿನೆಟ್ ಈ ಮಸೂದೆಯನ್ನು ತೆರವುಗೊಳಿಸಿದೆ, ಅದರ ಮೂಲಕ ನಾವು ಸಂಸ್ಥೆ ಮತ್ತು ಸಾಂಸ್ಥಿಕ ವ್ಯವಸ್ಥೆಯನ್ನು ಹೊಂದಿದ್ದೇವೆ, ಇದು ದೀರ್ಘಾವಧಿಯ ಹಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ “ಎಂದು ಹಣಕಾಸು ಸಚಿವರು ಹೇಳಿದರು.

ಉದ್ದೇಶಿತ ಡಿ ಎಫ್‌ ಐ(ಡೆವೆಲಪ್ಮೆಂಟ್ ಫೈನಾನ್ಶಿಯಲ್ ಇನ್ಸ್ಟಿಟ್ಯೂಶನ್) ಶೇಕಡಾ 50 ರಷ್ಟು ಅಧಿಕೃತವಲ್ಲದ ನಿರ್ದೇಶಕರನ್ನು ಹೊಂದಿರುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.  ಮತ್ತು ಡಿ ಎಫ್ ಐ ಹತ್ತು ವರ್ಷಗಳ ಕಾಲ ಕೆಲವು ತೆರಿಗೆ ಪ್ರಯೋಜನಗಳನ್ನು ಹೊಂದಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಹಣಕಾಸು ಅಭಿವೃದ್ಧಿ ಸಂಸ್ಥೆಗೆ ಕೆಲವು ಭದ್ರತೆಗಳನ್ನು ನೀಡಲು ಯೋಜನೆ ಮಾಡುತ್ತಿದೆ. ಈ ಮೂಲಕ ಹಣದ ವೆಚ್ಚವು ಕಡಿಮೆಯಾಗುತ್ತದೆ. “ಇವೆಲ್ಲವೂ ಡಿ ಎಫ್‌ ಐ ಆರಂಭಿಕ ಬಂಡವಾಳವನ್ನು ಹತೋಟಿಗೆ ತರಲು ಸಹಾಯ ಮಾಡುತ್ತದೆ ಭಾರತದ ಬಾಂಡ್ ಮಾರ್ಕೇಟ್ ಮೇಲೂ ಸಕಾರಾತ್ಮಕ ಪರಿಣಾಮ ಬೀರುತ್ತದೆ” ಎಂದು ಹಣಕಾಸು ಸಚಿವರು ಅಭಿಪ್ರಾಯ ಪಟ್ಟಿದ್ದಾರೆ.

ಡಿ ಎಫ್‌ ಐ ಶೇ. 100 ರಷ್ಟು ಸರ್ಕಾರಿ ಮಾಲೀಕತ್ವದೊಂದಿಗೆ ಪ್ರಾರಂಭವಾಗಲಿದೆ ಮತ್ತು ಕ್ರಮೇಣ ಅದು ಶೇ. 26ಕ್ಕೆ ಇಳಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮ್ ತಿಳಿಸಿದ್ದಾರೆ.

ಓದಿ : ನೀತಾ ಅಂಬಾನಿಯನ್ನು ಸಂದರ್ಶಕ ಉಪನ್ಯಾಸಕಿಯಾಗಿ ನೇಮಿಸುವ ಪ್ರಸ್ತಾಪ:BHU ವಿದ್ಯಾರ್ಥಿಗಳ ಆಕ್ಷೇಪ

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.