ಬೆಳೆಗಳ ನೇರ ಮಾರಾಟ ಅಗತ್ಯ

Team Udayavani, Mar 17, 2021, 4:32 PM IST

ಬೆಳೆಗಳ ನೇರ ಮಾರಾಟ ಅಗತ್ಯ

ಹಾವೇರಿ: ರೈತರು ಉತ್ಪನ್ನ ಹೆಚ್ಚಿಸಲು ವೈಜ್ಞಾನಿಕ ಪದ್ಧತಿ ತಿಳಿದುಕೊಳ್ಳುವುದು ಅವಶ್ಯ. ಬೆಳೆಗಳಿಗೆ ಯಾವ ಸಂದರ್ಭದಲ್ಲಿ ಏನು ಬಳಕೆಮಾಡಬೇಕು,ಉತ್ಪಾದನೆ ಹೆಚ್ಚಿಸಿಕೊಳ್ಳಲು ಹಾಗೂ ರೈತರ ಬೆಳೆಗಳನೇರ ಮಾರಾಟ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಹೇಳಿದರು.

ದೇವಿಹೊಸೂರ ಗ್ರಾಮದ ಶ್ರೀ ಲಿಂಗರಾಜ ಶಿರಸಂಗಿ ಡಿಎಟಿಸಿಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆ ಹಾಗೂ ಸ್ಕೊಡ್‌ವೆಸ್‌ ಒಕ್ಕೂಟದ ಪಾಲುದಾರರಾದ ಸೌಹಾರ್ದ ಇಂಟಿಗ್ರೇಟೆಡ್‌ ಫೈನಾನ್ಸಿಯಲ್‌ ಸರ್ವಿಸಸ್‌ ಸಹಯೋಗದಲ್ಲಿ ಏರ್ಪಡಿಸಿದ್ದ ಹಾವೇರಿ ಜಿಲ್ಲಾ ರೈತಉತ್ಪಾದಕರ ಸಂಸ್ಥೆಗಳ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಎರಡು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮುಸುಕಿನ ಜೋಳ ಹಾಗೂ 80 ಸಾವಿರ ಹೆಕ್ಟೇರ್‌ಪ್ರದೇಶದಲ್ಲಿ ಹತ್ತಿ ಬೆಳೆಯಲಾಗುತ್ತಿದೆ. ಬಿತ್ತನೆ ನಂತರಕಳೆನಾಶಕವಾಗಿ ಲಾಡಿಸ್‌ನ್ನು ರಸಗೊಬ್ಬರದೊಂದಿಗೆ ಬೆರೆಸಿ ಭೂಮಿಗೆ ನೀಡಲಾಗುತ್ತಿದೆ. ಇದರಿಂದ ಇಳುವರಿ ಕುಂಠಿತವಾಗುತ್ತದೆ ಹಾಗೂ ಮಣ್ಣಿನಫಲವತ್ತತೆ ಕಡಿಮೆಯಾಗುತ್ತದೆ. ಲಾಡಿಸ್‌ ಅನ್ನುಮರಳಿನೊಂದಿಗೆ ಬೆರಸಿ ನೀಡಬಹುದು. ಈತರಬೇತಿಯಲ್ಲಿ ಭಾಗವಹಿಸಿದ ರೈತರು ಇತರ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಆದಾಯ ಹೆಚ್ಚಿಸಲು, ಬಾಡಿಗೆ ಸೇವಾ ಆಧಾರಿತಪರಿಕರ ಕೇಂದ್ರ ಹಾಗೂ ಬೆಳೆ ವರ್ದಕಗಳ,ನೇರ ಮಾರುಕಟ್ಟೆ ಬಗ್ಗೆ ಹೋಬಳಿ ಮಟ್ಟದಲ್ಲಿರೈತರ ಗುಂಪುಗಳಿಗೆ ತರಬೇತಿ ನೀಡಲಾಗುತ್ತಿದೆ.ಎಪಿಎಂಸಿಗಳಲ್ಲಿ ಮಧ್ಯವರ್ತಿಗಳ ಹಾವಳಿತಪ್ಪಿಸಿ ರೈತರಿಗೆ ನೇರವಾಗಿ ಮಾರುಕಟ್ಟೆ ಹಾಗೂಮೌಲ್ಯವರ್ಧನೆಗೆ ಅವಕಾಶ ಕಲ್ಪಿಸಲಾಗಿದೆ.ಮುಸುಕಿನ ಜೋಳದಿಂದ ಪಶು ಹಾಗೂ ಕೋಳಿಗೆಆಹಾರ ತಯಾರಿಸಲಾಗುತ್ತಿದೆ. ರೈತರು ನೇರವಾಗಿತಯಾರಿಕಾ ಕಂಪನಿಗೆ ಮಾರಾಟ ಮಾಡಬಹುದು ಎಂದು ತಿಳಿಸಿದರು.

ಚಂದ್ರಕಾಂತ ಸಂಗೂರ ಅವರು ಸಿರಿಧಾನ್ಯಗಳನ್ನು ದೇಶದ ವಿವಿಧ ರಾಜ್ಯಗಳಿಗೆ ಹಾಗೂ ಲಂಡನ್‌, ಇಂಗ್ಲೆಂಡ್‌ ದೇಶಗಳಿಗೆ ರಫು¤ಮಾಡುತ್ತಿದ್ದಾರೆ. ರೈತರುಮನಸ್ಸು ಮಾಡಿದರೆ ಸಾಧನೆ ಮಾಡಬಹುದು.ನಮ್ಮ ಅವಶ್ಯಕತೆ, ಉತ್ಪಾದನೆ, ಆದಾಯ ಹೆಚ್ಚಿಸುವ,ಜೀವನಮಟ್ಟ ಸುಧಾರಿಸುವ ವಿಚಾರ ಹೊಂದಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮನೋಹರ ಮಸ್ಕಿ ಸಂಪನ್ಮೂಲವ್ಯಕ್ತಿಗಳಾಗಿ ಭಾಗವಹಿಸಿದ್ದರು. ಕೃಷಿ ಇಲಾಖೆಹಾವೇರಿ ಕೃಷಿ ಉಪನಿರ್ದೇಶಕರಾದ ಕರಿಯಲ್ಲಪ್ಪ,ರಾಣಿಬೆನ್ನೂರಿನ ಕೃಷಿ ಉಪನಿರ್ದೇಶಕ ಸ್ಪೂರ್ತಿ,ಸಹಾಯಕ ಕೃಷಿ ನಿರ್ದೇಶಕ ವಿಜಯ, ಪೂರ್ಣ ಪ್ರಜ್ಞ ಬೆಳ್ಳೂರ ಇತರರು ಇದ್ದರು.

ಎಪಿಎಂಸಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ನೇರ ಮಾರುಕಟ್ಟೆ ಹಾಗೂಮೌಲ್ಯವರ್ಧನೆಗೆ ಅವಕಾಶ ಕಲ್ಪಿಸಲಾಗಿದೆ.ಮುಸುಕಿನ ಜೋಳದಿಂದ ಪಶು ಹಾಗೂ ಕೋಳಿಗೆಆಹಾರ ತಯಾರಿಸಲಾಗುತ್ತಿದೆ. ರೈತರು ನೇರವಾಗಿ ತಯಾರಿಕಾ ಕಂಪನಿಗೆ ಮಾರಾಟ ಮಾಡಬಹುದು. ಮಂಜುನಾಥ, ಜಂಟಿ ಕೃಷಿ ನಿರ್ದೇಶಕರು ಹಾವೇರಿ

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.