ಕುಂದಾಪುರದಲ್ಲಿ ಪಂಚಾಯತ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿ ತೆರೆಯಲು ಪ್ರಯತ್ನ : ಈಶ್ವರಪ್ಪ


Team Udayavani, Mar 17, 2021, 7:45 PM IST

ಕುಂದಾಪುರದಲ್ಲಿ ಪಂಚಾಯತ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿ ತೆರೆಯಲು ಪ್ರಯತ್ನ : ಈಶ್ವರಪ್ಪ

ವಿಧಾನಸಭೆ: ಕುಂದಾಪುರದಲ್ಲಿ ಪಂಚಾಯತ್‌ ಎಂಜಿನಿಯರಿಂಗ್‌ ಉಪವಿಭಾಗದ ಕಚೇರಿಯನ್ನು ಶೀಘ್ರವೇ ತೆರೆಯಲು ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಭರವಸೆ ನೀಡಿದರು.

ಬುಧವಾರ ಬಿಜೆಪಿಯ ಸುಕುಮಾರ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಇತ್ತೀಚೆಗೆ ಹೊಸದಾಗಿ ರಚನೆಯಾಗಿರುವ ತಾಲ್ಲೂಕುಗಳಿಗೆ ಹೊಸದಾಗಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿ ಪ್ರಾರಂಭಿಸಲು ಹಾಗೂ ಹುದ್ದೆ ಸೃಷ್ಟಿಸುವ ಪ್ರಸ್ತಾವನೆಗೆ ಆರ್ಥಿಕ ನಿರ್ಬಂಧದ ಕಾರಣ ಮುಂದಿನ ನಾಲ್ಕು ವರ್ಷ ಮುಂದೂಡುವಂತೆ ಆರ್ಥಿಕ ಇಲಾಖೆ ತಿಳಿಸಿದೆ. ಆದರೂ ಶಾಸಕರ ಮನವಿಯಂತೆ ಶೀಘ್ರವಾಗಿ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಸುಕುಮಾರ ಶೆಟ್ಟಿ, ಕುಂದಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪಂಚಾಯತ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿ ತೆರೆಯುವ ಅಗತ್ಯವಿದೆ. ಬೈಂದೂರಿನಿಂದ ಕುಂದಾಪುರಕ್ಕೆ 35 ಕಿ.ಮೀ. ಅಂತರವಿದ್ದು, ಕುಂದಾಪುರದಲ್ಲಿ ಕಚೇರಿ ತೆರೆದರೆ 45 ಗ್ರಾಮ ಪಂಚಾಯ್ತಿಗಳಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

ಇದನ್ನೂ ಓದಿ :ಐಶಾರಾಮಿ ಆಸ್ಪತ್ರೆ ಬದಲು ಬಡವರಿಗಾಗಿ ಗ್ರಾಮದಲ್ಲೇ 10 ರೂ.ಶುಲ್ಕದ ಕ್ಲಿನಿಕ್ ಸ್ಥಾಪಿಸಿದ ನೂರಿ

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.