ದಾಸಿಮಯ್ಯರ ಜಾತ್ರಾ ಮಹೋತ್ಸವ ಯಶಸ್ಸಿಗೆ ಕರೆ

ಮಠ, ಮಂದಿರ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವಲ್ಲಿ ಶ್ರಮಿಸಬೇಕಿದೆ

Team Udayavani, Mar 18, 2021, 6:41 PM IST

Dasimaiah

ಶಹಾಪುರ: ಸುರಪುರ ತಾಲೂಕಿನ ಮುದನೂರ ಗ್ರಾಮ ದೇವರ ದಾಸಿಮಯ್ಯನವರ ಪುಣ್ಯ ಭೂಮಿ. ಆ ಪುಣ್ಯ ಭೂಮಿಯಲ್ಲಿ ಏ.17ರಿಂದ 22ರವರೆಗೆ ನಡೆಯುವ
ವಚನಕಾರ ದಾಸಿಮಯ್ಯನವರ ಜಾತ್ರಾ ಮಹೋತ್ಸವ ಹಾಗೂ ಇತರೆ ಕಾರ್ಯಕ್ರಮಗಳ ಯಶಸ್ಸಿಗೆ ಸರ್ವರು ತನು-ಮನ-ಧನದಿಂದ ಸಹಕರಿಸಬೇಕೆಂದು
ಮುದನೂರ ಸಂಸ್ಥಾನ ಮಠದ ರಚನಾ ಸಮಿತಿ ಮುಖ್ಯಸ್ಥ ರಾಮಸ್ವಾಮಿ ಕರೆ ನೀಡಿದರು.

ನಗರದ ಜೀವ್ಹೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರ ಸಮುದಾಯಗಳ ಚಿಂತನ ಮಂಥನ ಹಾಗೂ ದೇವರ ದಾಸಿಮಯ್ಯ ಜಯಂತ್ಯುತ್ಸವ ಆಚರಣೆ ಕುರಿತ ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಲ್ಲದೆ ಅಂದು ನಡೆಯುವ ಕಾರ್ಯಕ್ರಮದಲ್ಲಿ ನೇಕಾರ ಸಮುದಾಯದ ಸ್ಥಳೀಯ ಸಂಸ್ಥೆಗಳ ಚುನಾಯಿತ ನೂತನ ಜನಪ್ರತಿನಿಧಿ ಗಳಿಗೆ ಸನ್ಮಾನ ಸಮಾರಂಭವು ಆಯೋಜಿಸಲಾಗಿದೆ. ನೇಯ್ಗೆ ಕೆಲಸ ಮಾಡುವ ಎಲ್ಲಾ ಸಮುದಾಯಗಳ ಒಗ್ಗಟ್ಟಾಗಿ ನಡೆಯ  ಬೇಕಿದೆ. ಆ ನಿಟ್ಟಿನಲ್ಲಿ ಯಾವುದೇ ಭೇದಭಾವ ಮಾಡದೆ ಸಂಘಟನಾತ್ಮಕವಾಗಿ ನಡೆಯಬೇಕು ಎಂದರು.

ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಚಂದ್ರಕಾಂತ ಭಂಡಾರಿ ಮಾತನಾಡಿ, ರಾಜ್ಯದಲ್ಲಿರುವ ನೇಕಾರರು ಸರ್ಕಾರದ ಮುಂಗೈ ಹಿಡಿದು ಕೆಲಸ ಮಾಡಿಸುವಂತ ಗಟ್ಟಿತನ ಮೂಡಬೇಕಿದೆ. ಒಕ್ಕೂಟದ ಜವಾಬ್ದಾರಿ ಹೊತ್ತು ಸಮಗ್ರ ನೇಕಾರ ಒಕ್ಕೂಟದ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ಕಾರದ ಮಟ್ಟದಲ್ಲಿ ನೇಕಾರ ಸಮುದಾಯದ ನೋವು, ನಲಿವಿಗೆ ಸ್ಪಂ ಧಿಸಲು ವಿಧಾನಸಭೆಯಲ್ಲಿ ಓರ್ವ ಜನಪ್ರತಿನಿಧಿ  ಇಲ್ಲದಿರುವುದು ನೋವಿನ ಸಂಗತಿ. ಸಮುದಾಯ ಮಠ, ಮಂದಿರ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವಲ್ಲಿ ಶ್ರಮಿಸಬೇಕಿದೆ ಎಂದರು. ಈ ಸಂದರ್ಭದಲ್ಲಿ ನೇಕಾರರ ಸಮುದಾಯದ ಮಹಿಳಾ ಮುಖ್ಯಸ್ಥೆ ಶೋಭಾ ಮುರಳಿ ಕೃಷ್ಣಾ, ರಾಚಮ್ಮ ಪಾಟೀಲ್‌ ಮಾತನಾಡಿದರು. ಬಸವರಾಜ ಹುನಗುಂದ, ರಾಜಕುಮಾರ ಚಿಲ್ಲಾಳ, ಸುರಪುರ ನೇಕಾರ ಸಮುದಾಯಗಳ ಒಕ್ಕೂಟ ಅಧ್ಯಕ್ಷ ವೀರಸಂಗಪ್ಪ ಹಾವೇರಿ, ಸುರೇಶ ಗುತ್ತಿ ಇದ್ದರು.

ಮೂಲ ನೇಕಾರಿಕೆ ಮಾಡುವ 30ಕ್ಕೂ ಅಧೀಕ ಸಮುದಾಯಗಳನ್ನು ಗುರುತಿಸಿ ಒಂದೇ ವೇದಿಕೆಗೆ ಕರೆ ತರಲಾಗಿದ್ದು, ನಂತರ ಸರ್ಕಾರಕ್ಕೆ ಒತ್ತಾಯಿಸಿ
ನೇಕಾರರ ಸಂತ ದೇವರ ದಾಸಿಮಯ್ಯ ಜಯಂತಿ ಆಚರಣೆಗೆ ತರಲಾಗಿದೆ. ಈ ಮೂಲಕ ಉಪ ಪಂಗಡಗಳೆಲ್ಲ ಒಂದಾಗಿ ನಾವೆಲ್ಲ ಒಂದೇ ಎಂಬ
ಭಾವನೆಯೊಂದಿಗೆ ನೇಕಾರ ಸಮುದಾಯಗಳ ಒಕ್ಕೂಟ ಮುನ್ನಡೆಯಬೇಕು ಎಂದು ಮುದನೂರ ಸಂಸ್ಥಾನದ ಈಶ್ವರಾನಂದ ಸ್ವಾಮೀಜಿ ತಿಳಿಸಿದರು.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.