ತಮಿಳುನಾಡು ನದಿ ಜೋಡಣೆ ಯೋಜನೆಗೆ ಕಾನೂನು ಮಾನ್ಯತೆ ಇಲ್ಲ : ಡಿಸಿಎಂ ಗೋವಿಂದ ಕಾರಜೋಳ
Team Udayavani, Mar 19, 2021, 6:10 AM IST
ಬೆಂಗಳೂರು: ಕಾವೇರಿ ನದಿಯ ಹೆಚ್ಚುವರಿ ನೀರು ಬಳಕೆ ಮಾಡಿಕೊಳ್ಳಲು ತಮಿಳುನಾಡು ಸರಕಾರ ಜಾರಿಗೆ ತರಲು ಮುಂದಾಗಿರುವ ನದಿ ಜೋಡಣೆ ಯೋಜನೆಗೆ ಕಾನೂನು ಮಾನ್ಯತೆ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸಿಗ ಎಂ. ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತ ರಿಸಿದ ಅವರು, ಚುನಾ ವಣೆ ಗಡಿಬಿಡಿ ಯಲ್ಲಿ ತಮಿಳುನಾಡು ಸರಕಾರ ಯೋಜನೆಗೆ ಅಡಿಗಲ್ಲು ಹಾಕಿದೆ. ಇದಕ್ಕೆ ಕಾನೂನು ಮಾನ್ಯತೆ ಇಲ್ಲ. ಅಲ್ಲದೆ ಕೇಂದ್ರದ ಒಪ್ಪಿಗೆ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಸಚಿವ ಬೊಮ್ಮಾಯಿ ಮಾತನಾಡಿ, ಕಾವೇರಿ ನ್ಯಾಯಮಂಡಳಿ ತೀರ್ಪಿ ನಲ್ಲಿ ಹೆಚ್ಚುವರಿ ನೀರಿನ ಪ್ರಸ್ತಾವ ವಿಲ್ಲ. ಈ ನೀರಿನ ಬಳಕೆ ಮಾಡಿ ಕೊಳ್ಳ ಬೇಕಾ ದರೆ ಕಾವೇರಿ ಕೊಳ್ಳ ವ್ಯಾಪ್ತಿಯ ಎಲ್ಲ ರಾಜ್ಯಗಳ ಅನುಮತಿ ಬೇಕು. ತ. ನಾಡಿಗೆ ತಡೆ ನೀಡಬೇಕು ಎಂದು ಕೇಂದ್ರ ಮತ್ತು ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿ ದ್ದೇವೆ. ಸು. ಕೋರ್ಟ್ ನಲ್ಲಿ ದಾವೆ ಹೂಡ ಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.