ಸ್ಮಾರ್ಟ್‌ ಸಿಟಿ ಯೋಜನೆ ಅಧಿಕಾರಿ ಎಸಿಬಿ ಬಲೆಗೆ

ಅಧಿಕಾರಿ ಮನೆಯಲ್ಲಿ 23 .56 ಲಕ್ಷ ರೂ. ಅಕ್ರಮ ನಗದು ಪತ್ತೆ

Team Udayavani, Mar 19, 2021, 9:37 PM IST

fer

ಬೆಳಗಾವಿ: ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಯ ಬಿಲ್‌ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಕಚೇರಿಯ ಮುಖ್ಯ ಇಂಜನಿಯರ್‌ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ಕಚೇರಿಯಲ್ಲಿ ತಾಂತ್ರಿಕ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವ ಹಿಸುತ್ತಿರುವ ಸಿದ್ದನಾಯ್ಕ ದೊಡ್ಡಬಸಪ್ಪ ನಾಯ್ಕರ್‌ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ತಾಲೂಕಿನ ಗಣೇಶನಗರದ ನಿವಾಸಿ ಹಾಗೂ ಅನ್ನಪೂರ್ಣ ಕನ್ಸ್‌ಟ್ರಕ್ಷನ್‌ ಯೋಜನಾ ವ್ಯವಸ್ಥಾಪಕ ಸಂಜೀವಕುಮಾರ ನವಲಗುಂದ ಅವರು ದೂರು ನೀಡಿದ್ದರು. ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ವಹಿಸಿದ ನಗರ ಕೇಂದ್ರ ಬಸ್‌ ನಿಲ್ದಾಣದ ಕಾಮಗಾರಿಯ ಬಿಲ್‌ ಮಂಜೂರು ಮಾಡಲು ಸಿದ್ದನಾಯ್ಕ ಅವರು ಹಿಂದಿನ ಬಿಲ್‌ನಲ್ಲಿ ಶೇ 0.5 ರಷ್ಟು ಅಂದರೆ 60 ಸಾವಿರೂ ರೂ. ಗಳಿಗೆ ಬೇಡಿಕೆ ಇಟ್ಟಿದ್ದರು ಎಂದು ಸಂಜೀವಕುಮಾರ ದೂರಿನಲ್ಲಿ ತಿಳಿಸಿದ್ದಾರೆ.

ದೂರಿನನ್ವಯ ಎಸಿಬಿ ಅಧಿಕಾರಿಗಳು ಆರೋಪಿಯು ಮನೆಯಲ್ಲಿ 60 ಸಾವಿರ ರೂ. ಲಂಚ ಪಡೆಯುವಾಗ ದಾಳಿ ಮಾಡಿದ್ದಾರೆ. ಈ ಸಮಯದಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಆರೋಪಿ ಮನೆಯಲ್ಲಿ ಒಟ್ಟು 23.56 ಲಕ್ಷ ಅಕ್ರಮ ನಗದು ಪತ್ತೆಯಾಗಿದೆ. ಅರೋಪಿಯಾಗಿರುವ ಸಿದ್ದನಾಯ್ಕ ಅವರು ಮುಖ್ಯ ಇಂಜನಿಯರ್‌ ಹುದ್ದೆಯ ಅಧಿಕಾರಿಯಾಗಿದ್ದು ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸಿಬಿ ಉತ್ತರವಲಯ ಎಸ್‌ಪಿ ಬಿ.ಎಸ್‌ ನೇಮಗೌಡ ತಿಳಿಸಿದ್ದಾರೆ.

ಡಿಎಸ್‌ಪಿ ಜೆ.ಎಂ ಕರುಣಾಕರ ಶೆಟ್ಟಿ ಪ್ರಕರಣ ದಾಖಲು ಮಾಡಿದ್ದಾರೆ. ಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಇನಸ್ಪೆಕ್ಟರ್‌ಗಳಾದ ಎ.ಎಸ್‌ ಗುದಿಗೊಪ್ಪ, ಸುನೀಲಕುಮಾರ ಹಾಗೂ ಸಿಬ್ಬಂದಿ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.