ಗಾಣಿಗ ಸಂಘಟನೆ: ಸಾಧಕರಿಗೆ ಸಮ್ಮಾನ
Team Udayavani, Mar 20, 2021, 4:30 AM IST
ಕೋಟ: ಗಾಣಿಗ ಯುವ ಸಂಘಟನೆ ಕೋಟ ಘಟಕ ಹಾಗೂ ಗಾಣಿಗ ಮಹಿಳಾ ಸಂಘಟನೆ ಕೋಟ ಆಶ್ರಯದಲ್ಲಿ ಇಲ್ಲಿನ ಅಘೋರೇಶ್ವರ ದೇಗುಲದ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಜರಗಿತು.
ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ಮಾತನಾಡಿದರು. ಅಘೋರೇಶ್ವರ ದೇಗುಲದ ಪ್ರಧಾನ ಅರ್ಚಕ ಬಾಲಕೃಷ್ಣ ನಕ್ಷತ್ರಿ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ ಕೆ.ಗೋಪಾಲ್ ಮತ್ತು ಅವರ ಪತ್ನಿ ವಸಂತಿ ಕೆ.ಗೋಪಾಲ್, ಮಾಜಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಐರೋಡಿ ಗ್ರಾ.ಪಂ. ಉಪಾಧ್ಯಕ್ಷ ನಟರಾಜ್ ಗಾಣಿಗ, ಆವರ್ಸೆ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಗಾಣಿಗ, ನಿವೃತ್ತ ಯೋಧ ಸತೀಶ್ ಗಾಣಿಗ ಕಾರ್ಕಡ, ಕ್ರೀಡಾ ಸಾಧಕಿ ಪ್ರಜ್ಞಾ, ಹಿರಿಯ ಮಹಿಳೆಯರಾದ ವಿಮಲ ಗಾಣಿಗ ಅಚಾÉಡಿ, ಯಶೋಧ ಗಾಣಿಗ ಚಿತ್ರಪಾಡಿ ಅವರನ್ನು ಸಮ್ಮಾನಿಸಲಾಯಿತು.
ಸಂಘಟನೆಯ ಅಧ್ಯಕ್ಷ ವಿಶ್ವನಾಥ ಗಾಣಿಗ ಬೆಟ್ಲಕ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ, ಉದಯ ಕೆ., ಉಡುಪಿ ಜಿಲ್ಲಾ ಗಾಣಿಗ ಯುವಸಂಘಟನೆ ಅಧ್ಯಕ್ಷ ದಿನೇಶ್ ಗಾಣಿಗ ಕೋಟ, ಲೋಕೋಪಯೋಗಿ ಗುತ್ತಿಗೆದಾರ ಶೇವಧಿ ಸುರೇಶ್ ಗಾಣಿಗ, ಮಹಿಳಾ ಸಂಘದ ಗೌರವಾಧ್ಯಕ್ಷೆ ಪ್ರೇಮಾ ಸುಬ್ರಾಯ ಗಾಣಿಗ ಕಾರ್ಕಡ ಉಪಸ್ಥಿತರಿದ್ದರು. ಮಹಿಳಾ ಸಂಘಟನೆಯ ಅಧ್ಯಕ್ಷ ಅನಿತಾ ಶ್ರೀಧರ ಗಾಣಿಗ ಸ್ವಾಗತಿಸಿ, ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಪ್ರಸ್ತಾವಿಸಿದರು. ರಾಧಾಕೃಷ್ಣ ಬ್ರಹ್ಮಾವರ ಕಾರ್ಯಕ್ರಮ ನಿರೂಪಿಸಿ, ಗಿರೀಶ್ ಬೆಟ್ಲಕ್ಕಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.