ಸಿ.ಡಿ. ಷಡ್ಯಂತ್ರ ಜನತೆಗೆ ಗೊತ್ತಿದೆ

Team Udayavani, Mar 20, 2021, 7:10 AM IST

arun singh talk about cd case

ಬೆಂಗಳೂರು: ಬಹು ಚರ್ಚಿತ ಸಿ.ಡಿ. ಪ್ರಕರಣದ ಹಿಂದೆ ಭಾರೀ ಷಡ್ಯಂತ್ರ ಇದೆ. ಇದನ್ನು ಯಾರು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಗೊತ್ತಿದೆ…
ಇದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಸ್ಪಷ್ಟ ಮಾತು. “ಉದಯವಾಣಿ’ ಜತೆ ಅವರು ಸಿಡಿ ಪ್ರಕರಣ, ಉಪ ಚುನಾ ವಣೆ ಸಿದ್ಧತೆ, ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಗಳ ಬಗ್ಗೆ ಮಾತ ನಾಡಿದ್ದಾರೆ.

ಷಡ್ಯಂತ್ರ ಕಾಂಗ್ರೆಸ್‌ ಗುಣ
ಸಿ.ಡಿ. ಪ್ರಕರಣದ ಆರೋಪ ಬಂದ ತತ್‌ಕ್ಷಣ ರಮೇಶ್‌ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಷಡ್ಯಂತ್ರ, ಜನರಲ್ಲಿ ಗೊಂದಲ ಸೃಷ್ಟಿ ಕಾಂಗ್ರೆಸ್‌ ಕೆಲಸ.
ರೈತರನ್ನು ದಾರಿ ತಪ್ಪಿಸುವುದು, ಅವಕಾಶ ಸಿಕ್ಕಾಗಲೆಲ್ಲ ಭ್ರಷ್ಟಾಚಾರ ಕಾಂಗ್ರೆಸ್‌ನವರ ಗುಣವಾಗಿದೆ. ಹೀಗಾಗಿ ಕಾಂಗ್ರೆಸ್‌ ದೇಶಾದ್ಯಂತ ಮುಳುಗುತ್ತಿದೆ ಎಂದರು ಸಿಂಗ್‌.

ಕಾರ್ಯಾಧ್ಯಕ್ಷರ ನೇಮಕವಿಲ್ಲ

ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಕಾರ್ಯಾಧ್ಯಕ್ಷರ ನೇಮಕ ಮಾಡುವ ಪದ್ಧತಿ ಇಲ್ಲ. ಅದು ಕಾಂಗ್ರೆಸ್‌ನಲ್ಲಿರುವ ಪದ್ಧತಿ. ನಮ್ಮಲ್ಲಿ ಅಧ್ಯಕ್ಷರೇ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಾರೆ ಎಂದರು

ಉತ್ತಮ ಫ‌ಲಿತಾಂಶ

ತಮಿಳುನಾಡಿನಲ್ಲಿ ಈ ಬಾರಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರಲಿದೆ. ಕೇರಳ ದಲ್ಲಿಯೂ ಬಿಜೆಪಿ ಶಕ್ತಿ ಪ್ರದರ್ಶನ ಆಗಲಿದೆ. ಸ್ಟಾರ್‌ಗಳು ಬಿಜೆಪಿ ಸೇರುತ್ತಿದ್ದಾರೆ. ಪ. ಬಂಗಾಲದಲ್ಲಿ ಆಡಳಿತ ವಿರೋಧಿ ಅಲೆ ಇದೆ. ನಾವು ಅಲ್ಲಿ ಸರಕಾರ ರಚನೆ ಮಾಡುತ್ತೇವೆ. ಅಸ್ಸಾಂನಲ್ಲಿಯೂ ಸರಕಾರ ರಚನೆ ಮಾಡುತ್ತೇವೆ ಎಂದರು ಸಿಂಗ್‌.

ಇದನ್ನೂ ಓದಿ:ಅಪರಾಧ ನಿಯಂತ್ರಣಕ್ಕೆ ತಂತ್ರಜ್ಞಾನ ವಿನಿಮಯ: ಬಸವರಾಜ ಬೊಮ್ಮಾಯಿ

ಯತ್ನಾಳ್‌ ಪಕ್ಷದವರಲ್ಲ

ಪಕ್ಷದ ನಾಯಕತ್ವದ ವಿರುದ್ಧ ಮಾತ  ನಾಡು ತ್ತಿರುವ ಶಾಸಕ ಯತ್ನಾಳ್‌ಗೆ ನೋಟಿಸ್‌ ನೀಡಿ   ದ್ದೇವೆ. ಅವರು ನಮ್ಮ ಪಕ್ಷದ ಭಾಗವೇ ಅಲ್ಲ. ಪಕ್ಷ ಮತ್ತು ನಾಯಕತ್ವದ ವಿರುದ್ಧ ನಿರಂತರ ಮಾತ ನಾಡುವ ವ್ಯಕ್ತಿಯ ಬಗ್ಗೆ ನಾವು ಹೆಚ್ಚು ತಲೆ ಕೆಡಿಸಿ ಕೊಳ್ಳುವುದಿಲ್ಲ ಎಂದರು.

ಉಪ ಚುನಾವಣೆ ಚರ್ಚೆ

ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರ  ಗಳ ಉಪ ಚುನಾವಣೆ ಅಭ್ಯರ್ಥಿ  ಗಳ ಕುರಿತು ಶನಿವಾರ ಚರ್ಚೆ ಮಾಡ ಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತು ವಾರಿ ಅರುಣ್‌ ಸಿಂಗ್‌ ತಿಳಿ ಸಿ  ದ್ದಾರೆ. ಚರ್ಚೆಯ ಬಳಿಕ ಅಭ್ಯರ್ಥಿ ಗಳ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣ ಸಮಿತಿಗೆ ಕಳುಹಿಸಿ ಕೊಡ ಲಾಗುವುದು. ಕೇಂದ್ರ ಸಮಿತಿಯು ಅಭ್ಯರ್ಥಿ ಗಳ ಆಯ್ಕೆ ಯನ್ನು ಅಂತಿಮಗೊಳಿಸಲಿದೆ ಎಂದು ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.

ಶಂಕರ ಪಾಗೋಜಿ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.