ರಾಜ್ಯದಲ್ಲಿ ಏಕರೂಪ ನೀತಿ

Team Udayavani, Mar 20, 2021, 6:30 AM IST

Uniform Policy in the State

ಬೆಂಗಳೂರು: ಉಡುಪಿ ಸಹಿತ ರಾಜ್ಯಾದ್ಯಂತ ನಗರಾಭಿ ವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ 10 ಸೆಂಟ್ಸ್‌ ವರೆಗಿನ ಸ್ಥಳವನ್ನು ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಏಕರೂಪ ನೀತಿ ಜಾರಿಗೆ ತರಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌ ತಿಳಿಸಿದ್ದಾರೆ.

ಉಡುಪಿಯ ಶಾಸಕ ರಘುಪತಿ ಭಟ್‌ ಅವರು ವಿಧಾನಸಭೆಯಲ್ಲಿ ಶುಕ್ರ ವಾರ ಪ್ರಶ್ನೋತ್ತರ ವೇಳೆ ಕೇಳಿದ ಪ್ರಶ್ನೆಗೆ ನಗರಾಭಿ ವೃದ್ಧಿ ಸಚಿವರ ಪರವಾಗಿ ಕಾರ್ಮಿಕ ಸಚಿವ ಹೆಬ್ಟಾರ್‌ ಉತ್ತರಿಸಿದರು. ಈಗಾಗಲೇ ಹೆಚ್ಚುವರಿ ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಉಡುಪಿಯಲ್ಲಿ ಈ ಸಮಸ್ಯೆ ಇದ್ದರೆ ತತ್‌ಕ್ಷಣ ಪರಿಹರಿಸಲಾಗುವುದು. ರಾಜ್ಯದ ಎಲ್ಲೆಲ್ಲಿ ಸಮಸ್ಯೆ ಇದೆಯೋ ಅಲ್ಲೆಲ್ಲ ಕಾಲಮಿತಿಯೊಳಗೆ ಪರಿಹರಿಸುತ್ತೇವೆ. ಮುಂದಿನ ಮಂಗಳವಾರ ಅಧಿಕಾರಿಗಳ ಸಭೆ ಕರೆದು ಏಕರೂಪ ನೀತಿ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಭೂಪರಿವರ್ತನೆ ಮಾಡಲು ಒಂದೊಂದು ನಗರದಲ್ಲಿ ಒಂದೊಂದು ನೀತಿ ಅನುಸರಿಸಲಾಗುತ್ತಿದೆ. ಅಧಿಕಾರಿಗಳು ಸರಿ ಯಾಗಿ ಸ್ಪಂದಿಸದೆ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ಪಕ್ಷ ಭೇದ ಮರೆತು ಆರೋಪಿಸಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಶಾಸಕ ರಮೇಶ್‌ ಕುಮಾರ್‌, ಉಡುಪಿ, ಮಂಗಳೂರು, ಶಿವಮೊಗ್ಗಕ್ಕೆ ಮಾತ್ರ ಅನ್ವಯವಾಗದಂತೆ ಕೃಷಿ ವಲಯದಿಂದ ವಸತಿ ವಲಯಕ್ಕೆ ಭೂ ಪರಿವರ್ತನೆ ಮಾಡಲು ಏಕರೂಪ ನೀತಿಯನ್ನು ಜಾರಿ ಮಾಡಲು ಸಚಿವರಿಗೆ ನಿರ್ದೇಶನ ನೀಡಬೇಕೆಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸ್ಪೀಕರ್‌, ಈ ಸಮಸ್ಯೆ ರಾಜ್ಯಾದ್ಯಂತ ಇದೆ ಎಂಬುದು ಗಮನಕ್ಕೆ ಬಂದಿದೆ. ತಾರತಮ್ಯ ಬೇಡ. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಅಧಿಕಾರ ವಿಕೇಂದ್ರೀಕರಣದ ಉದ್ದೇಶ. ಹೀಗಾಗಿ ಅಧಿಕಾರಿಗಳ ಜತೆ ಸಭೆ ನಡೆಸಿ ಕ್ರಮ ಕೈಗೊಳ್ಳ ಬೇಕೆಂದು ಸೂಚಿಸಿದರು. ಸಚಿವರು, ಶಾಸಕರ ಕಳಕಳಿ ತನಗೆ ಅರ್ಥವಾಗಿದೆ ಎಂದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.