ಜಿಪಿಎಸ್‌ ಆಧರಿತ  ಟೋಲ್‌ ವ್ಯವಸ್ಥೆ

Team Udayavani, Mar 20, 2021, 7:30 AM IST

GPS based toll system

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಇನ್ನೊಂದು ವರ್ಷದಲ್ಲಿ ದೇಶಾದ್ಯಂತ ಟೋಲ್‌ ಮುಕ್ತ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಬದಲಾಗಿ ಜಿಪಿಎಸ್‌ ಆಧರಿತವಾಗಿ ಟೋಲ್‌ ಸಂಗ್ರಹ ಮಾಡುವುದಾಗಿ ತಿಳಿಸಿದ್ದಾರೆ. ಸದ್ಯ ದೇಶದಲ್ಲಿ ಪ್ರತಿಶತ 93ರಷ್ಟು ವಾಹನಗಳಲ್ಲಿ ಫಾಸ್ಟಾಗ್‌ ಅಳವಡಿಕೆ ಮಾಡಲಾಗಿದ್ದು, ಇದನ್ನು ಬಳಸಿಕೊಂಡೇ ದೇಶಾದ್ಯಂತ ವಾಹನಗಳ ಸಂಚಾರವಾಗುತ್ತಿದೆ. ಹಾಗಾದರೆ, ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತರಲು ಮುಂದಾಗಿರುವ ವ್ಯವಸ್ಥೆ ಏನು, ಎತ್ತ ಎಂಬುದರ ಮೇಲೊಂದು ನೋಟ ಇಲ್ಲಿದೆ.

ಸದ್ಯ ಇರುವ ವ್ಯವಸ್ಥೆ ಏನು?: ಪ್ರಸ್ತುತ ದೇಶದ ಎಲ್ಲ ಟೋಲ್‌ಗಳೂ ನಗದು ರಹಿತವಾಗಿ ಕೆಲಸ ಮಾಡು ತ್ತಿವೆ. ಅಂದರೆ, ಶೇ. 93 ರಷ್ಟು ವಾಹನಗಳು ಫಾಸ್ಟಾಗ್‌ ಅಳವಡಿಸಿಕೊಂಡ ಕಾರಣದಿಂದಾಗಿ, ಟೋಲ್‌ಗಳಲ್ಲಿ ನಗದು ಸಂಗ್ರಹ ಮಾಡುತ್ತಿಲ್ಲ. ಫಾಸ್ಟಾಗ್‌ ವ್ಯವಸ್ಥೆಯಲ್ಲಿ ಸ್ಕ್ಯಾನರ್‌ ಮೂಲಕ ಟೋಲ್‌ಗಳಲ್ಲಿ ವಾಹನ ಚಾಲಕರ ಅಕೌಂಟ್‌ನಿಂದ ನೇರವಾಗಿ ಹಣ ಕಡಿತವಾಗುತ್ತಿದೆ.

ಬೇರೆ ಎಲ್ಲಿ ಬಳಕೆ ಇದೆ?: ಸದ್ಯ ಈ ಇಟಿಸಿ ವ್ಯವಸ್ಥೆಯನ್ನು ಹಲವಾರು ದೇಶಗಳಲ್ಲಿ ಬಳಸಲಾಗುತ್ತಿದೆ. ದಕ್ಷಿಣ ಕೊರಿಯಾದ ಕೊರಿಯಾ ಎಕ್ಸ್‌ಪ್ರಸ್‌ವೇ ಕಾರ್ಪೊರೇಶನ್‌, ತನ್ನ ಹೆದ್ದಾರಿ ಮತ್ತು ಇತರೆ ರಸ್ತೆಗಳಲ್ಲಿ ಈ ಇಟಿಸಿ ಮೂಲಕವೇ ಸ್ವಯಂ ಚಾಲಿತವಾಗಿ ಟೋಲ್‌ ಶುಲ್ಕವನ್ನು ಕಡಿತ ಮಾಡಿಕೊಳ್ಳುತ್ತದೆ. ಜಪಾನ್‌ನಲ್ಲಿ ಈ ಇಟಿಸಿ ವ್ಯವಸ್ಥೆಯನ್ನು 2001ರಲ್ಲೇ ಜಾರಿಗೆ ತರಲಾಗಿದೆ. ಆದರೆ, ಈ ಇಟಿಸಿ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ನಾರ್ವೆ ದೇಶ. ಇಲ್ಲಿ 1986ರಿಂದಲೇ ಮಾನವ ರಹಿತ ಟೋಲ್‌ ಸಂಗ್ರಹ ವ್ಯವಸ್ಥೆ ಜಾರಿಯಲ್ಲಿದೆ.

ಭಾರತದಲ್ಲಿ ಹೇಗೆ ಅಳವಡಿಕೆ?

ಭಾರತದ ಪೂರ್ಣ ಹೆದ್ದಾರಿ ನೆಟ್‌ವರ್ಕ್‌ ಅನ್ನು ಜಿಯೋಫೆನ್ಸ್‌ ತಂತ್ರಜ್ಞಾನಕ್ಕೆ ಅಳವಡಿಸಬೇಕು. ಆಗ ಜಿಪಿಎಸ್‌ ಆಧರಿತ ಇಟಿಸಿ ವ್ಯವಸ್ಥೆ ಜಾರಿಗೆ ತರಬಹುದು. ಇದಕ್ಕಾಗಿ ಸ್ವದೇಶಿ ನಾವಿಕ್‌ ಜಿಪಿಎಸ್‌ ವ್ಯವಸ್ಥೆಯನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ.

ಹೊಸ ವ್ಯವಸ್ಥೆ ಏನಿದು?

ಮುಂದೆ ಫ್ರೀ ಫ್ಲೋ ಸ್ಯಾಟಲೈಟ್‌ ಬೇಸ್ಡ್ ಇಟಿಸಿ ಸಿಸ್ಟಂ ಎಂಬ ವ್ಯವಸ್ಥೆ ಬರಲಿದೆ. ಇದರಲ್ಲಿ ಜನರ ಕಾರಿನಲ್ಲಿ ಅಳವಡಿಸಲಾಗುವ ಜಿಪಿಎಸ್‌ ಮತ್ತು ಜಿಪಿಆರ್‌ಎಸ್‌ ಅನ್ನು ಬಳಸಿಕೊಂಡು ಕಾರು ಎಲ್ಲಿದೆ ಎಂಬುದನ್ನು ಟ್ರ್ಯಾಕ್‌ ಮಾಡಲಾಗುತ್ತದೆ. ಇದರಲ್ಲಿ ನೀವು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ಹೋದ ತತ್‌ಕ್ಷಣವೇ ನಿಮ್ಮ ಫಾಸ್ಟಾಗ್‌ ಖಾತೆಯಿಂದ ಟೋಲ್‌ ಹಣ ಕಡಿತವಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.