75 ಮಿಲಿಯನ್ ಭಾರತೀಯರು ಬಡತನ ರೇಖೆಯಿಂದ ಕೆಳಕ್ಕೆ : ಪ್ಯೂ ವರದಿ
Team Udayavani, Mar 21, 2021, 10:23 AM IST
ಸಾಂದರ್ಭಿಕ ಚಿತ್ರ
ನವ ದೆಹಲಿ : ಕೋವಿಡ್ ಸಾಂಕ್ರಾಮಿಕ ಸೋಂಕಿನ ಕಾರಣದಿಂದಾಗಿ ಉಂಟಾದ ಆರ್ಥಿಕ ಹಿಂಜರಿತದಿಂದ 2020ರಲ್ಲಿ ಸುಮಾರು 75 ಮಿಲಿಯನ್ (7.5 ಕೋಟಿ) ಭಾರತಿಯರು ಬಡತನ ರೇಖೆಯಿಂದ ಕೆಳಗಿಳಿಯುವ ಹಾಗೆ ಆಗಿದೆ ಎಂದು ಆಘಾತಕಾರಿ ವರದಿಯೊಂದು ಬಹಿರಂಗಪಡಿಸಿದೆ.
ಅಂತರಾಷ್ಟ್ರೀಯ ಪ್ಯೂ ಸಂಶೋಧನಾ ಕೇಂದ್ರ ನಡೆಸಿದ ಒಂದು ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದ್ದು ಕೋವಿಡ್ ಸೋಂಕು ಇಡೀ ಭಾರತದದ ನಾಗರಿಕ ವ್ಯವಸ್ಥೆ, ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಿದೆ ಎನ್ನುವುದನ್ನು ಎತ್ತಿ ತೊರಿಸಿದೆ.
ಓದಿ : ಹಸಿವಿನ ವ್ಯಾಪಾರದ ವಿರುದ್ಧ ನಾವುಗಳು ಹೋರಾಡುತ್ತಿದ್ದೇವೆ: ರಾಕೇಶ್ ಟಿಕಾಯತ್
ದೇಶದ ಸುಮಾರು 32 ಮಿಲಿಯನ್ (32 ಕೋಟಿ) ಮಧ್ಯಮ ವರ್ಗ ಕುಟುಂಬದ ಆರ್ಥಿಕ ಮಟ್ಟ ಕುಸಿದಿದೆ ಎಂದು ಪ್ಯೂ ಸಂಶೋಧನಾ ಕೇಂದ್ರದ ವಿಶ್ಲೇಷಣೆ ತಿಳಿಸಿದೆ.
ಭಾರತವನ್ನು ಚೀನಾ ದೇಶಕ್ಕೆ ಹೋಲಿಸಿದರೆ, ಭಾರತಕ್ಕಿಂತ ಚೀನಾ ಉತ್ತಮ ಸ್ಥಿತಿಯಲ್ಲಿದೆ. ಮಧ್ಯಮ ಆದಾಯದ ಶ್ರೇಣಿಯಲ್ಲಿನ ಜನರ ಸಂಖ್ಯೆ ಕೇವಲ 10 ಮಿಲಿಯನ್ (ಒಂದು ಕೋಟಿ) ರಷ್ಟು ಕಡಿಮೆಯಾಗಿದೆಎ ಎಂದು ಸಂಶೋಧನೆ ತನ್ನ ವರದಿಯಲ್ಲಿ ತಿಳಿಸಿದೆ.
ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ಪೂರ್ವದಲ್ಲಿ ಅಂದರೇ, 2020 ರ ಭಾರತದಲ್ಲಿ 99 ದಶಲಕ್ಷ ಜನರು ಜಾಗತಿಕ ಮಧ್ಯಮ ವರ್ಗಕ್ಕೆ ಸೇರಿದ್ದರು. ಕೋವಿಡ್ ಸೋಂಕಿಗೆ ಈಗ ಒಂದು ವರ್ಷ ಪೂರೈಸಿದೆ, ದೇಶದಲ್ಲಿ ಮಧ್ಯಮ ವರ್ಗದವರ ಸಂಖ್ಯ ಗಣನೀಯವಾಗಿ ಏರಿಕೆಯಾಗಿದ್ದು, ಈಗ ಆ ಸಂಖ್ಯೆ 66 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಮೂರನೇ ಒಂದು ಭಾಗದಷ್ಟು ಕುಸಿತಗೊಂಡಿದೆ ಎಂದು ಪ್ಯೂ ಹೇಳಿದೆ.
ಏತನ್ಮಧ್ಯೆ, ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ (13.4 ಕೋಟಿ) ತಲುಪಿದೆ ಎಂದು ಅಂದಾಜಿಸಲಾಗಿದೆ ಎಂದು ಪ್ಯೂ ಸಂಶೋಧನಾ ಕೇಂದ್ರದ ವಿಶ್ಲೇಷಣೆ ವಿವರಿಸಿದೆ.
ಓದಿ : ಇಳಿವಯಸ್ಸಿನ ಏಕಾಂಗಿ ಸಾಹಸ : ಮಚ್ಚಿನ ಗ್ರಾ.ಪಂ. ರಸ್ತೆಗೆ ನಾಣ್ಯಪ್ಪ ಗೌಡರ ಕರಸೇವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.