ತಮಿಳು ನಾಡು : ಎ ಐ ಎ ಡಿ ಎಮ್ ಕೆ ಬಿಜೆಪಿಯ ಒಂದು ಶಾಖೆ : ಸ್ಟ್ಯಾಲಿನ್

Team Udayavani, Mar 21, 2021, 5:18 PM IST

Even if AIADMK wins one seat, it would be BJP’s victory: M K Stalin in Kancheepuram

ಕಾಂಚಿಪುರಮ್ : ಎ ಐ ಎ ಡಿ ಎಮ್ ಕೆ ಒಂದು ಕ್ಷೇತ್ರದಲ್ಲಿ ವಿಜಯಶಾಲಿಯಾದರೂ ಅದು ಬಿಜೆಪಿ ಶಾಸಕನ ಜಯವಾಗಲಿದೆ. ಆದ್ದರಿಂದ ಏಪ್ರಿಲ್ 6 ರಂದು ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನೀವು ನಮ್ಮ ಪಕ್ಷಕ್ಕೆ ಮತ ಚಲಾವಣೆ ಮಾಡಬೇಕು ಎಂದು ಡಿ ಎಮ್ ಕೆ ಅಧ್ಯಕ್ಷ ಎಮ್ ಕೆ ಸ್ಟ್ಯಾಲಿನ್ ಹೇಳಿದ್ದಾರೆ.

ಕಾಂಚಿಪುರಮ್ ಸಮೀಪದ ಉತಿರಾಮೆರೂರ್ ಎಂಬಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟ್ಯಾಲಿನ್, ತಮಿಳುನಾಡಿನ 234 ವಿಧಾನ ಸಭಾ ಕ್ಷೇತ್ರದಲ್ಲಿ 200 ಕ್ಷೇತ್ರಗಳನ್ನು ಡಿ ಎಮ್ ಕೆ ಗೆಲ್ಲಲಿದೆ ಎಂದಿದ್ದಾರೆ.

ಓದಿ : ನಾನು ದೊಡ್ಡ ಕತ್ತೆ, ಅಧಿಕಾರಿ ಕುಟುಂಬದ ‘ಅಸಲಿ ಮುಖ’ದ ಬಗ್ಗೆ ನನಗೆ ಗೊತ್ತಾಗಲೇ ಇಲ್ಲ : ಮಮತಾ

ಆದಾಗ್ಯೂ, ರಾಜ್ಯದಾದ್ಯಂತ ನಿರಂತರವಾಗಿ ನಡೆಯುತ್ತಿರುವ ಚುನಾವಣಾ ಪ್ರಚಾರ ಸಭೆಯ ಸಂದರ್ಭದಲ್ಲಿ ಜನರ ಅಭಿಪ್ರಾಯವನ್ನು ಗಮನಿಸಿದರೇ, ‘ನಾವು ರಾಜ್ಯದ ಎಲ್ಲಾ 234 ವಿಧಾನ ಸಭಾ ಕ್ಷೇತ್ರಗಳನ್ನು ಗೆಲ್ಲಲಿದ್ದೇವೆ’ ಎಂದು ಡಿ ಎಮ್ ಕೆ ಹಿರಿಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಉಪ ಮುಖ್ಯಮಂತ್ರಿ ಒ ಪನ್ನೀರ್‌ ಸೆಲ್ವಂ ಅವರ ಪುತ್ರರಾದ ಥೇನಿಯ ಏಕೈಕ ಎ ಐ ಎ ಡಿ ಎಮ್ ಕೆ ಲೋಕಸಭಾ ಸಂಸತ್ ಸದಸ್ಯ ಪಿ.ರವೀಂದ್ರನಾಥ್ ಅವರು ‘ಬಿಜೆಪಿ ಸಂಸದರಾಗಿ’ ಮಾತ್ರ ಕಾರ್ಯನಿರ್ವಹಿಸಿದ್ದಾರೆ ಮತ್ತು ಇದು ಅವರ ವಿವಾದವನ್ನು ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ.  ನಾವು ಬಿಜೆಪಿಯನ್ನು ಇಲ್ಲಿ ಗೆಲ್ಲಲು ಬಿಡಬಾರದು. ಹಾಗೆಯೇ ಎ ಐ ಎ ಡಿ ಎಮ್ ಕೆ ಯನ್ನು ಕೂಡ ಗೆಲ್ಲುವುದಕ್ಕೆ ಬಿಡಬಾರದು ಎನ್ನುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಸ್ಟ್ಯಾಲಿನ್ ಜನರಿಗೆ ಹೇಳಿದ್ದಾರೆ.

ಎ ಐ ಎ ಡಿ ಎಮ್ ಕೆ ಬಿಜೆಪಿಯ ಒಂದು ಶಾಖೆ ಎಂದು ಸ್ಟಾಲಿನ್ ಹೇಳಿದ್ದಾರೆ. ಆದರೇ, ಮುಖ್ಯಮಂತ್ರಿ ಕೆ. ಪಳನಿ ಸ್ವಾಮಿ ಸ್ಟ್ಯಾಲಿನ್ ಹೇಳಿಕೆಯನ್ನು ಇದೊಂದು ಸುಳ್ಳು ಆರೋಪ ಎಂದು ನಿರಾಕರಿಸಿದ್ದಾರೆ.

ಓದಿ :  ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ಅಫ್ಘಾನಿಸ್ಥಾನ ತಂಡದ ನಾಯಕ ಅಸ್ಗರ್ ಅಫ್ಘಾನ್

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.