ತನ್ನ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಸಾವು!
Team Udayavani, Mar 22, 2021, 12:48 PM IST
ಬೆಳ್ತಂಗಡಿ: ಮದ್ದಡ್ಕ ಸಮೀಪ ತನ್ನ ಸ್ವಂತ ಕಚೇರಿ ಉದ್ಘಾಟನೆಗೆಂದು ತೆರಳುತ್ತಿದ್ದ ಎಂಜಿನಿಯರ್ ಯುವಕನೋರ್ವ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದ ಅಪಘಾತದಲ್ಲಿ ಮೃಪಟ್ಟ ಘಟನೆ ಸೋಮವಾರ ನಡೆದಿದೆ.
ಬಂಟ್ವಾಳ ತಾಲೂಕು ಮದ್ದ ನಿವಾಸಿ ಮಾಝಿನ್ (28) ಮೃತಪಟ್ಟ ಯುವಕ.
ಇದನ್ನೂ ಓದಿ:ಜಾತ್ರೆಯಿಂದ ಬರುತ್ತಿದ್ದವನಿಗೆ ಎದುರಾಯಿತು ಮೃತ್ಯು: ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು
ಮಾಲಾಡಿ ಸಮೀಪ ಅರ್ತಿಲ ತಿರುವಿನಲ್ಲಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದಿರುವ ಸಾಧ್ಯತೆ ಕುರಿತು ಅನುಮಾನ ವ್ಯಕ್ತಪಡಿಸಲಾಗಿದೆ.
ಯುವಕನನ್ನು ತಕ್ಷಣ ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ತಲಪಾಡಿಯಲ್ಲಿ ಬಸ್- ಸ್ಕೂಟರ್ ಅಪಘಾತ: ಗಂಭೀರ ಗಾಯಗೊಂಡ ಸವಾರ
ಎಂಜಿನಿಯರ್ ಆಗಿರುವ ಮಾಝಿನ್ ಮದ್ದಡ್ಕದಲ್ಲಿ ಕಚೇರಿ ತೆರೆದಿದ್ದರು. ಹಿಗಾಗಿ ಸೋಮವಾರ ಕಚೇರಿ ಉದ್ಘಾಟನೆ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.