ದಲಿತರ ಮನೆಯಲ್ಲಿ ತಹಶೀಲ್ದಾರ್‌ ಭೋಜನ

Team Udayavani, Mar 22, 2021, 4:52 PM IST

ದಲಿತರ ಮನೆಯಲ್ಲಿ ತಹಶೀಲ್ದಾರ್‌ ಭೋಜನ

ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ತಹಶೀಲ್ದಾರ್‌ ಆಶಪ್ಪ ಪೂಜಾರಿ ಹಾಗೂ ಸಿಬ್ಬಂದಿ ದಲಿತ ಕುಟುಂಬದ ಹೂವಕ್ಕ ಯಲ್ಲಪ್ಪ ಅವರ ಮನೆಯಲ್ಲಿ ಭೋಜನ ಸವಿದರು.

ಹೂವಕ್ಕ ಯಲ್ಲಪ್ಪ ಅವರ ಮನೆಯಲ್ಲಿ ತಯಾರಿಸಿದ್ದ ಅನ್ನ, ನುಗ್ಗೇಕಾಯಿ ಸಾರು, ಉಪ್ಪಿನಕಾಯಿ ನಂಚಿಕೊಂಡು ರಾತ್ರಿ ಊಟವನ್ನು ಸವಿದರು. ಗ್ರಾಪಂ ಅಧ್ಯಕ್ಷ ಮದಾರಸಾಬ ಸಿಂಗನಮಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ, ಎಸ್‌.ಎಸ್‌ .ಬಿಚ್ಚಾಲಿ, ಮುತ್ತು ಪಾಟೀಲ ಮತ್ತಿತರರು ಸಾಥ್‌ ನೀಡಿದರು.

ಜಲ ಜೀವನ್‌ ಕಾಮಗಾರಿಗೆ ಚಾಲನೆ :ಮುಳಗುಂದ: ನಾಗಾವಿ ತಾಂಡಾದಲ್ಲಿರಾಷ್ಟ್ರೀಯ ಜಲ ಜೀವನ್‌ ಮಿಷನ್‌ಕಾಮಗಾರಿಗೆ ಶಾಸಕ ಎಚ್‌.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದಅವರು, ಒಟ್ಟು 84 ಲಕ್ಷ ರೂ. ವೆಚ್ಚದ ಕಾಮಗಾರಿಯನ್ನುಗುಣಮಟ್ಟದಿಂದ ಶೀಘ್ರದಲ್ಲಿಯೇಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ವಾಸಣ್ಣಕುರಡಗಿ, ಬಿ.ಆರ್‌.ದೇವರಡ್ಡಿ, ಗ್ರಾಪಂಉಪಾಧ್ಯಕ್ಷ ಸುರೇಶ ಪವಾರ, ಮಾಜಿಉಪಾಧ್ಯಕ್ಷ ದಯಾನಂದ ಪವಾರ, ಗೌರಿ ತೋಟದ, ಕುಮಾರ ಪವಾರ,ಯಮನಪ್ಪ ನಾಯಕ, ಮೀರವ್ವಲಮಾಣಿ, ಕುಬೇರಪ್ಪ ರಾಠೊಡ,ಮಾನಪ್ಪ ತೋಟದ,ರಾಮಪ್ಪ ಪವಾರ,ತುಕಾರಾಮ ಕಟ್ಟಿಮನಿ,ಸುಭಾಷಲಮಾಣಿ, ಈರಪ್ಪ ನಾಯಲ, ಅನಿಲ ಪವಾರ ಇತರರಿದ್ದರು.

ಗ್ರಾಪಂ ಅಧ್ಯಕ್ಷರು-ಸದಸ್ಯರಿಗೆ ಸನ್ಮಾನ :

ನರಗುಂದ: ತಾಲೂಕಿನ ಸಂಕದಾಳ ಗ್ರಾಮದಲ್ಲಿ ವೀರಭದ್ರ ಸ್ವಾಮಿ ಬ್ರಹ್ಮೋತ್ಸವ ಹಾಗೂ ರಸಮಂಜರಿಕಾರ್ಯಕ್ರಮದ ಅಂಗವಾಗಿಬೆನಕನಕೊಪ್ಪ ಮತ್ತು ಚಿಕ್ಕನರಗುಂದಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಸದಸ್ಯರನ್ನು ಸತ್ಕರಿಸಲಾಗಿದೆ.

ಕೆಪಿಸಿಸಿ ಸಂಯೋಜಕ ಡಾ.ಸಂಗಮೇಶ ಕೊಳ್ಳಿಯವರ ಹಾಗೂ ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ನೇತೃತ್ವದಲ್ಲಿ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ, ಉಪಾಧ್ಯಕ್ಷೆಮಲ್ಲವ್ವ ಮರೆಣ್ಣವರ, ಸದಸ್ಯರಾದಈರವ್ವ ಮುದಿಗೌಡ್ರ, ಶಂಕ್ರವ್ವಚಲವಾದಿ, ಶೋಭಾ ಕೋನಣ್ಣವರ, ಶರಣಬಸಪ್ಪ ಹಳೇಮನಿ,ಜಡಿಯಪ್ಪಗೌಡ ಚನ್ನಪ್ಪಗೌಡ್ರ, ಶ್ರುತಿ ಬ್ಯಾಳಿ, ಬಾಪುಗೌಡ ಹಿರೇಗೌಡ್ರ,ಶಿವಯೋಗಿ ಭೂಮಣ್ಣವರ, ಪತ್ರಪ್ಪ ಭೂಮಣ್ಣವರ, ದುಂಡವ್ವಮರ್ಚಕ್ಕನವರ, ಬಸು ಭೂಮಣ್ಣವರಅವರನ್ನು ಸತ್ಕರಿಸಲಾಗಿದೆ.ಕಾರ್ಯಕ್ರಮದಲ್ಲಿ ಗ್ರಾಮದಎಲ್ಲ ಹಿರಿಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.