ದಯವಿಟ್ಟು ನಮ್ಮ ಮಗುವಿನ ಫೋಟೋ ತೆಗೆಯಬೇಡಿ : ವಿರಾಟ್ -ಅನುಷ್ಕಾ ಜೋಡಿ
Team Udayavani, Mar 23, 2021, 11:42 AM IST
ಮುಬೈ: ಬಾಲಿವುಡ್ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಮತ್ತು ಪತಿ ವಿರಾಟ್ ಕೊಹ್ಲಿ ತಮ್ಮ ಮುದ್ದಿನ ಕಂದ ವಮಿಕಾಳ ಕುರಿತಾಗಿ ಛಾಯಾಗ್ರಾಹಕರಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ತಮ್ಮ ಮುದ್ದಿನ ಮಗುವಿಗೆ ಖಾಸಗಿತನದ ಅವಶ್ಯಕತೆ ಇದ್ದು ದಯವಿಟ್ಟು ಯಾರೂ ಕೂಡಾ ಮಗುವಿನ ಪೋಟೋ ತೆಗೆಯದಂತೆ ಕೇಳಿಕೊಂಡಿದ್ದಾರೆ.
ಈ ಕುರಿತಾದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರೂ ಕೂಡಾ ಇವರ ಈ ನಿರ್ಧಾರದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿಗೆ ನಟಿ ಅನುಷ್ಕಾ ಶರ್ಮಾ ಮತ್ತು ಪತಿ ವಿರಾಟ್ ಕೊಹ್ಲಿ ತಮ್ಮ ಮಗುವಿನೊಂದಿಗೆ ಕಾಣಿಸಿಕೊಂಡಿದ್ದರು. ಈ ಸಮಯದಲ್ಲಿ ಕೆಲ ಛಾಯಾಗ್ರಾಹಕರು ಗಳು ಇವರಿಬ್ಬರ ಮಗುವಿನ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು ಪೋಸ್ಟ್ ಮಾಡಿದ್ದರು. ಇದರಿಂದ ಅಸಮಾಧಾನಗೊಂಡ ಅನಿಷ್ಕಾ- ವಿರಾಟ್ ಜೋಡಿಗಳು ತಮ್ಮ ಮನವಿಯನ್ನು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಏಪ್ರಿಲ್ 1 ರಿಂದ ಬೆಲೆ ಏರಿಕೆ ಮಾಡಲಿದೆ ಮಾರುತಿ ಸುಜುಕಿ ಇಂಡಿಯಾ
ಇನ್ನು ಈ ಕುರಿತಾಗಿ ನೆಟ್ಟಿಗರೂ ಕೂಡಾ ತಮ್ಮ ಅನಿಸಿಕೆಗಳನ್ನು ಹೊರಹಾಕಿದ್ದು, ಈ ಜೋಡಿಗಳು ಹಿಂದಿನಿಂದಲೂ ತಮ್ಮ ಮಗುವಿನ ಪೋಟೋಗಳನ್ನು ತೆಗೆಯಬೇಡಿ ಎಂದಿರುವುದನ್ನು ಮತ್ತೊಮ್ಮೆ ನೆನಪಿಸಿದ್ದಾರೆ. ಇನ್ನೂ ಕೆಲವರು ದಯವಿಟ್ಟು ಈ ರೀತಿಯಾಗಿ ವರ್ತಿಸಬೇಡಿ. ವಿರಾಟ್ ಮತ್ತು ಅನಿಷ್ಕಾ ಜೋಡಿ ತಮ್ಮ ಮಗುವಿನ ಖಾಸಗಿತನವನ್ನು ಕಾಪಾಡಲು ಮುಂದಾಗಿದ್ದು, ಮಗುವಿನ ಪೋಟೋವನ್ನು ಪೋಸ್ಟ್ ಮಾಡಬೇಡಿ ಎಂದಿದ್ದಾರೆ.
ಇದನ್ನೂ ಓದಿ:ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ
ಈ ಜೋಡಿಗಳು ಕಳೆದ ಜನವರಿ 11 ರಂದು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದು ತಮ್ಮ ಸಂತೋಷವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.