ಕೋವಿಡ್ ಲಸಿಕೆ ಪಡೆದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
Team Udayavani, Mar 23, 2021, 12:35 PM IST
ತುಮಕೂರು: ಶ್ರೀಕ್ಷೇತ್ರ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಮಂಗಳವಾರ ಶ್ರೀ ಸಿದ್ದಗಂಗಾ ಮಠದಲ್ಲಿ ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದರು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಶ್ರೀ ಸಿದ್ದಗಂಗಾ ಆಸ್ಪತ್ರೆಯ ಎಂ.ಡಿ.ಡಾ.ಎಸ್.ಪರಮೇಶ್ವರಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ: ರಾಜ್ಯದಲ್ಲಿ ಸದ್ಯ ಲಾಕ್ಡೌನ್ ಇಲ್ಲ : ಸಚಿವ ಸಂಪುಟ ನಿರ್ಧಾರ
ಕೋವಿಡ್-19 ವೈರಸ್ ಹರಡದಂತೆ ತಡೆಯಲು ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ಪಡೆಯಬೇಕು ಎಂದು ಶ್ರೀಗಳು ಈ ವೇಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.