ಶರದ್ ಪವಾರ್ ಸುಳ್ಳು ಹೇಳುತ್ತಿದ್ದಾರೆ, ದೇಶ್ ಮುಖ್ ಅವರನ್ನು ರಕ್ಷಿಸುತ್ತಿದ್ದಾರೆ :ಫಡ್ನವಿಸ್
Team Udayavani, Mar 23, 2021, 1:11 PM IST
ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅನಿಲ್ ದೇಶ್ ಮುಖ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಯಾವ ಸತ್ಯಗಳು ಅವರ ಮಾತಿನಲ್ಲಿಲ್ಲ ಎಂದು ಬಿಜೆಪಿ ನಾಯಕ ದೇವೆಂದ್ರ ಫಡ್ನವಿಸ್ ಹೇಳಿದ್ದಾರೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿರುವ ದಿನಾಂಕದಲ್ಲಿ ದೇಶ್ ಮುಖ್ ನಾಗ್ಪುರ ದ ಮನೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು ಎಂದು ಪವಾರ್ ನಿನ್ನೆ(ಸೋಮವಾರ, ಮಾ.220) ಹೇಳಿದ್ದರು. ಪವಾರ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಫಡ್ನವಿಸ್ ಈ ರೀತಿಯಾಗಿ ಹೇಳಿದ್ದಾರೆ.
ಓದಿ : ಆಫ್‌ಲೈನ್ ತರಗತಿ ನಿಲ್ಲದು, ನಿಗದಿತ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ: ಎಂದ ಅಶ್ವತ್ಥನಾರಾಯಣ
ಪೊಲೀಸ್ ಅಧಿಕೃತ ಮಾಹಿತಿ ಪ್ರಕಾರ, ಪೇಭ್ರವರಿ 17 ರಂದು ಸಹ್ಯಾದ್ರಿ ಅತಿಥಿ ಗ್ರಹಕ್ಕೆ ತೆರಳಿದ್ದರು. ಮತ್ತು ಫೇಬ್ರವರಿ 24 ರಂದು ಮಂತ್ರಾಲಯಕ್ಕೆ ತೆರಳಿದ್ದರು. ಫೆಬ್ರವರಿ 15 ರಿಂದ 27ರ ತನಕ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದರು. ಆದರೇ, ಕ್ವಾರಂಟೈನ್ ನನ್ನು ಮುರಿದು ಅಧಿಕಾರಿಗಳನ್ನು ಭೇಟಿಯಾಗಿದ್ದರು. ಅವರು ಐಸೋಲೇಶನ್ ನಲ್ಲಿ ಇದ್ದರಿಲಿಲ್ಲ. ಪವಾರ್ ನಿನ್ನೆ ಸರಿಯಾಗಿ ವಿವರಿಸಿಲ್ಲ ಎಂದು ನನಗೆ ಅನ್ನಿಸುತ್ತದೆ ಎಂದು ಫಡ್ನವಿಸ್ ಹೇಳಿದ್ದಾರೆ.
As per police records of VIP movement, Anil Deshmukh went to Sahyadri Guest House on Feb 17 & Mantralaya on Feb 24. He was in home quarantine from Feb 15-27 but met officers, wasn’t in isolation. I feel Pawar Sahab wasn’t briefed properly y’day: Maharashtra LoP Devendra Fadnavis pic.twitter.com/gX6TmuO6pZ
— ANI (@ANI) March 23, 2021
ಓದಿ : ಠಾಕ್ರೆ ಬಗ್ಗೆ ಮಾತಾಡಿದರೆ ‘ಆ್ಯಸಿಡ್ ದಾಳಿ’ ನಡೆಸುವುದಾಗಿ ಶಿವಸೇನೆ ಬೆದರಿಕೆ : ನವನೀತ್ ಕೌರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.