ವಿಡಿಯೋ: ನೋಡು ನೋಡುತ್ತಲೇ ದೋಣಿ ಒಳಗಡೆ ಎಂಟ್ರಿ ಕೊಟ್ಟ ಸಮುದ್ರ ಸಿಂಹ

Team Udayavani, Mar 23, 2021, 1:31 PM IST

ಬವಬವವಬವ

ನವದೆಹಲಿ : ಪ್ರಕೃತಿಯ ವೈಶಿಷ್ಟ್ಯಗಳೇ ಹಾಗೆ ಏನೇನೋ ನಡೆಯುತ್ತವೆ. ಇನ್ನು ಸಮುದ್ರದಲ್ಲಿ ನಡೆಯುವ ಪ್ರಾಣಿ-ಪಕ್ಷಿಗಳ ತುಂಟಾಟಗಳನ್ನು ನೋಡಲು ಸಂತೋಷವಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಟ್ವಿಟ್ಟರ್ ನಲ್ಲಿ ವೈರಲ್ ಆಗುತ್ತಿದೆ ಪತ್ರಕರ್ತರು ಶೇರ್ ಮಾಡಿರುವ ಈ ವಿಡಿಯೋ.

ಪತ್ರಕರ್ತರಾದ ಟಾಮ್ ಬೊಡ್ಲೆ ಎಂಬುವವರು ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಆ ವಿಡಿಯೋದಲ್ಲಿ ಸಮುದ್ರ ಸಿಂಹ ಬೋಟ್ ಗೆ ಎಂಟ್ರಿ ಕೊಟ್ಟ ಬಗೆ ಅದ್ಭುತವಾಗಿದೆ. ಬೋಗ್ ನಲ್ಲಿ ಸಾಗುತ್ತ ಪಕ್ಷಿಗಳಿಗೆ ಮೀನುಗಳನ್ನು ಆಹಾರವಾಗಿ ಎಸೆಯುತ್ತಿರುತ್ತಾರೆ. ಈ ವೇಳೆ ಸಮುದ್ರದಿಂದ ಸೀ ಲಯನ್ ಅಥವಾ ಸಮುದ್ರ ಸಿಂಹ ಬೋಟ್ ಒಳಗಡೆ ಬರುತ್ತದೆ.

ಈ ವಿಡಿಯೋವನ್ನು ಅದೇ ಬೋಟ್ ನಲ್ಲಿ ಇದ್ದ ಮತ್ತೊಬ್ಬರು ಶೂಟ್ ಮಾಡಿದ್ದಾರೆ. ಸೀ ಲಯನ್ ಬೋಟ್ ಗೆ ಎಂಟ್ರಿ ಕೊಟ್ಟು ಅಲ್ಲಿಯೇ ಇದ್ದ ಮೀನುಗಳನ್ನೆಲ್ಲ ತಿಂದು ಮುಗಿಸಿ ನಂತರ ಸಮುದ್ರಕ್ಕೆ ನೆಗೆಯುತ್ತದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಈ ವಿಡಿಯೋ ನೋಡಿದವರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.