ಲಸಿಕೆಗೆ ಬೇಡಿಕೆ: ಮಾಹಿತಿ ದಾಖಲಿಸಲು ಸಮಸ್ಯೆ

Team Udayavani, Mar 23, 2021, 1:25 PM IST

ಲಸಿಕೆಗೆ ಬೇಡಿಕೆ: ಮಾಹಿತಿ ದಾಖಲಿಸಲು ಸಮಸ್ಯೆ

ಶಿರಸಿ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ಪಡೆಯಲುಜನರು ಆಸಕ್ತರಾಗಿದ್ದಾರೆ. ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಾಸುಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಪಂಡಿತ್‌ ಸಾರ್ವಜನಿಕ ಆಸ್ಪತ್ರೆಯಲ್ಲಿಬೆಳಗ್ಗೆಯಿಂದ ಸುಮಾರು 1 ಗಂಟೆ ತನಕ ಸುಮಾರು95 ಜನರಿಗೆ ಲಸಿಕೆ ನೀಡಲಾಗುತ್ತದೆ. ಆಧಾರ್‌ ನಂಬರ್‌ ಸಹಿತ ಅವರ ಹೆಸರನ್ನು ದಾಖಲಿಸುವಾಗಸರ್ವರ್‌ ಸಮಸ್ಯೆ ಇವರನ್ನು ಕಾಡುತ್ತಿದೆ. ಮೂರು ಜನರಿದ್ದರೂ ಹೈರಾಣಾಗುತ್ತಿದ್ದಾರೆ.

ನಗರ ಹಾಗೂ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಕೋವಿಡ್‌ ಲಸಿಕೆನೀಡಲಾಗುತ್ತಿದೆ. ಬಿಪಿ, ಶುಗರ್‌ ಸಹಿತ ಸಂಕೀರ್ಣಸಮಸ್ಯೆಯುಳ್ಳ 45 ವರ್ಷ ಮೇಲ್ಪಟ್ಟವರಿಗೆಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆನೀಡಲಾಗುತ್ತಿದೆ. ಆದರೆ ಪಟ್ಟಣದಲ್ಲಿನ ಆರೋಗ್ಯಕೇಂದ್ರದಲ್ಲೇ ನೆಟ್‌ವರ್ಕ್‌ ಸಮಸ್ಯೆಯಾದರೆ, ಹಳ್ಳಿಭಾಗದಲ್ಲಿ ಏನಾಗಬಾರದು ಎನ್ನುತ್ತಿದ್ದಾರೆ.

ವಿಳಂಬವಾದರೂ ಜನರು ಸರತಿಯಲ್ಲಿ ಕುಳಿತು ಲಸಿಕೆ ಪಡೆಯುತ್ತಿದ್ದಾರೆ. ಟೋಕನ್‌ ಪಡೆಯದೇಬಂದರೂ ಅವರಿಗೂ 19 ಜನರಿದ್ದರೆ ಒಂದು ತಂಡಮಾಡಿ ಲಸಿಕೆ ನೀಡಲಾಗುತ್ತಿದೆ. ಆದಾರೂ ಈನೆಟ್‌ವರ್ಕ್‌ ವೇಗವಾಗಿದ್ದರೆ ಇನ್ನಷ್ಟು ವಿಸ್ತಾರವಾಗಿಲಸಿಕೆ ನೀಡುವ ಪ್ರಮಾಣ ಹೆಚ್ಚಿಸಬಹುದಾಗಿತ್ತುಎಂಬುದು ವೈದ್ಯರ ಅಭಿಪ್ರಾಯವಾಗಿದೆ. ಈ ಮಧ್ಯೆ ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಶರದ್‌ ನಾಯಕಉದಯವಾಣಿಯೊದಿಗೆ ಮಾತನಾಡಿ, ನೆಟ್‌ವರ್ಕ್‌ ಸಮಸ್ಯೆಯನ್ನು ಹಿರಿಯ ಅಧಿ ಕಾರಿಗಳಗಮನಕ್ಕೆ ತರಲಾಗಿದೆ. ಸರಕಾರದ ಸೂಚಿತಮಾರ್ಗದರ್ಶಿಯಂತೆ ಎಲ್ಲರಿಗೂ ಕೋವಿಡ್‌ ಲಸಿಕೆ ನೀಡಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಲಸಿಕೆ ನೀಡಿಕೆ ಆನ್‌ಲೈನ್‌ ಪ್ರಕ್ರಿಯೆ ಆಗಿದ್ದರಿಂದ ಕೆಲವೆಡೆ ಕೆಲವೊಮ್ಮೆಸಮಸ್ಯೆ ಆಗುತ್ತದೆ. ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. – ಡಾ| ಶರದ್‌ ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ

ಮಾಹಿತಿ ಭರಣ ಮಾಡಿದ ಬಳಿಕವೇ ಲಸಿಕೆ ನೀಡುತ್ತಾರೆ. ಆದರೆ, ಇಂಟರ್‌ನೆಟ್‌ಸಮಸ್ಯೆ ನೀಗಿಸಿಕೊಂಡರೆ ಇನ್ನಷ್ಟು ಜನರಿಗೆಲಸಿಕೆ ಬೇಗ ಕೊಡಲು ಸಾಧ್ಯ. ಸರಕಾರ ಈಸಮಸ್ಯೆ ನಿವಾರಿಸಬೇಕು. ಇಲ್ಲವಾದಲ್ಲಿ ಗುರಿತಲುವುವದು ಕಷ್ಟವಾಗಬಹುದು. – ಎಲ್‌.ವಿ. ಹೆಗಡೆ, ಸ್ಥಳೀಯ

ಟಾಪ್ ನ್ಯೂಸ್

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.