ಸಿಡಿ ವಿಚಾರವಾಗಿ ಸದನದ ಚರ್ಚೆಯಲ್ಲಿ ನಾನೂ ಭಾಗಿಯಾಗಬೇಕಿತ್ತು : ಬಾಲಚಂದ್ರ ಜಾರಕಿಹೊಳಿ

Team Udayavani, Mar 23, 2021, 5:33 PM IST

jgjghj

ಬೆಂಗಳೂರು : ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ ಎಂದು  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಆ ಹುಡುಗಿ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಆಕೆ ಒತ್ತಾಯದಿಂದ ಮಾತನಾಡಿದ್ದಾಳೋ, ಅಥವಾ ಸ್ವ-ಇಚ್ಛೆಯಿಂದ ಮಾತನಾಡಿದ್ದಾಳೋ ಗೊತ್ತಿಲ್ಲ. ಆದರೆ ಸಿಡಿಯಲ್ಲಿ ಇರುವ ದೃಶ್ಯ ಅಸಲಿಯೋ, ನಕಲಿಯೋ ಗೊತ್ತಿಲ್ಲ ಎಂದರು.

ತನಿಖೆ ಆಗುವವರೆಗೂ ವಿರೋಧ ಪಕ್ಷ ಕೂಡ ಸಹಕರಿಸಬೇಕು. ಜನರ ಸಮಸ್ಯೆಗಳ ಬಗ್ಗೆ  ಚರ್ಚೆ ಮಾಡಲು ಸಹಕರಿಸಿ. ಅತ್ಯಾಚಾರ ಎಂಬ ಪದವನ್ನು ಬಳಸಬೇಡಿ ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡ್ತೀನಿ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.