ಅಂತಿಮ ಟಿ20 ಪಂದ್ಯ : ಭಾರತದ ವನಿತೆಯರಿಗೆ ಭರ್ಜರಿ ಜಯ
Team Udayavani, Mar 23, 2021, 11:20 PM IST
ಲಕ್ನೋ: ಅಂತಿಮ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ಭಾರತದ ವನಿತೆಯರು ದಕ್ಷಿಣ ಆಫ್ರಿಕಾವನ್ನು ಭರ್ಜರಿ 9 ವಿಕೆಟ್‌ಗಳಿಂದ ಮಣಿಸಿ ವೈಟ್ ವಾಶ್ ಸಂಕಟದಿಂದ ಪಾರಾದರು. ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡರು.
ಮಂಗಳವಾರದ ಮುಖಾಮುಖೀ ಯಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಗಳಿಸಿದ್ದು 7 ವಿಕೆಟಿಗೆ ಕೇವಲ 112 ರನ್. ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ಅಮೋಘ ಸ್ಪೆಲ್ ಮೂಲಕ ಭಾರತಕ್ಕೆ ಮೇಲುಗೈ ಒದಗಿಸಿದರು (4-1-9-3). ಚೇಸಿಂಗ್ ವೇಳೆ ಶಫಾಲಿ ವರ್ಮ ಸಿಡಿದು ನಿಂತರು. ಬರೀ 30 ಎಸೆತ ಗಳಿಂದ 60 ರನ್ ಬಾರಿಸಿದರುಮ (7 ಫೋರ್, 5 ಸಿಕ್ಸರ್). ನಾಯಕಿ ಸ್ಮತಿ ಮಂಧನಾ 28 ಎಸೆತಗಳಿಂದ ಅಜೇಯ 48 ರನ್ ಮಾಡಿದರು (9 ಬೌಂಡರಿ). ಭಾರತ ಹನ್ನೊಂದೇ ಓವರ್‌ಗಳಲ್ಲಿ ಒಂದು ವಿಕೆಟಿಗೆ 114 ರನ್ ಬಾರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.