ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ? ಕಡಿಮೆಯಾಗುತ್ತಿರುವ ಕಚ್ಚಾ ತೈಲ ದರ


Team Udayavani, Mar 24, 2021, 10:00 AM IST

ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ? ಕಡಿಮೆಯಾಗುತ್ತಿರುವ ಕಚ್ಚಾ ತೈಲ ದರ

ಹೊಸದಿಲ್ಲಿ: ಗ್ರಾಹಕರಿಗೆ ಸದ್ಯದಲ್ಲೇ ಪೆಟ್ರೋಲ್‌- ಡೀಸೆಲ್‌ ದರ ಇಳಿಕೆಯ ನೆಮ್ಮದಿ ದೊರೆಯಲಿದೆಯೇ? 15 ದಿನಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ದರ ಶೇ. 10ರಷ್ಟು ಇಳಿಮುಖ ವಾಗಿದ್ದು, ದೇಶೀಯ ಮಟ್ಟಚದಲ್ಲೂ ತೈಲ ದರ ಇಳಿಕೆ ಮಾಡಲು ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ಇದು ಸುಸಮಯವಾಗಿದೆ.

ಪ್ರಸಕ್ತ ತಿಂಗಳ ಆರಂಭದಲ್ಲಿ ಬ್ಯಾರೆಲ್‌ಗೆ 71 ಡಾಲರ್‌ ಇದ್ದ ಕಚ್ಚಾ ತೈಲದ ದರ ಈಗ 64 ಡಾಲರ್‌ಗೆ ಇಳಿಕೆಯಾಗಿದೆ. ಐರೋಪ್ಯ ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿನ ಹೊಸ ಅಲೆಗಳು ಕಾಣಿಸಿಕೊಂಡಿರುವುದು ತೈಲದ ಬೇಡಿಕೆ ಸುಧಾರಿಸುವ ಭರವಸೆಯನ್ನು ಸುಳ್ಳಾಗಿಸಿದೆ.

ದೇಶದಲ್ಲಿ ಈ ವರ್ಷದ ಆರಂಭದಿಂದ ಈವರೆಗೆ ಪೆಟ್ರೋಲ್‌-ಡೀಸೆಲ್‌ ದರವು ಲೀಟರ್‌ಗೆ 7.5 ರೂ.ಗಳಷ್ಟು ಏರಿಕೆ ಕಂಡಿದೆ. ಆದರೆ ಫೆ. 27ರಿಂದ ದೇಶಾದ್ಯಂತ ತೈಲ ದರ ಸ್ಥಿರವಾಗಿದ್ದು, ಏರಿಕೆ  ಯಾಗಿಲ್ಲ. ಈಗ ಕಚ್ಚಾ ತೈಲದ ದರ ಗಣ ನೀಯವಾಗಿ ಇಳಿಕೆ ಯಾಗಿ ರುವುದ ರಿಂದ ತೈಲ ಕಂಪೆನಿಗಳು ಪೆಟ್ರೋಲ್‌, ಡೀಸೆಲ್‌ ದರ ಇಳಿಸುವ ಸಾಧ್ಯತೆಯಿದೆ.

ಜಿಎಸ್‌ಟಿ ವ್ಯಾಪ್ತಿಗೆ: ಚರ್ಚೆ
ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಮುಂದಿನ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಲು ಸಿದ್ಧ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳ ವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.