ನನಗೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕನಸಿಲ್ಲ, ಪಕ್ಷ ಸಂಘಟನೆಯೊಂದೇ ಗುರಿ : ಗೌರವ್ ಗೊಗೊಯ್

Team Udayavani, Mar 24, 2021, 4:38 PM IST

“Not After Chief Minister’s Post”: Assam Congress Leader Gaurav Gogoi

ಗುವಾಹಟಿ : ರಾಜ್ಯದ ಯಾವುದೇ ಉನ್ನತ ಹುದ್ದೆಯನ್ನು ಅಲಂಕರಿಸುವುದಿಲ್ಲ ಮತ್ತು ನನ್ನ ತಂದೆಯವರ ವಿಧಾನ ಸಭಾ ಕ್ಷೇತ್ರವನ್ನು ಕೂಡ ಪ್ರತಿನಿಧಿಸುವುದಿಲ್ಲ ಎಂದು ಮೂರು ಭಾರಿ ಅಸ್ಸಾಂ ನ ಮುಖ್ಯಮಂತ್ರಿಯಾಗಿದ್ದ ತರುಣ್ ಗೊಗೊಯ್ ಅವರ ಮಗ ಗೌರವ್ ಗೊಗೊಯ್ ಹೇಳಿದ್ದಾರೆ.

ನನ್ನ ತಂದೆಯ ನಿಧನದ ನಂತರ ಪಕ್ಷ ಒಂದು ರೀತಿಯಲ್ಲಿ ಅನಾಥವಾಗಿದೆ. ಆದರೇ, ಜನರಲ್ಲಿ ಅವರ ಮೇಲಿನ ವಿಶ್ವಾಸ ಮತ್ತು ಅಭಿಮಾನವು ನನಗೆ ಮತ್ತು ನನ್ನ ಸಹದ್ಯೋಗಿಗಳಿಗೆ ಪ್ರೇರಕ ಶಕ್ತಿಯಾಗಿದೆ ಎಂದು ಅಸ್ಸಾಂ ನ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಗೌರವ್ ಹೇಳಿದ್ದಾರೆ.

ಓದಿ :  ಹೋಳಿ 2021 : ಸುರಕ್ಷಿತ ಹೋಳಿ ಹಬ್ಬ ಆಚರಣೆಗೆ ಇಲ್ಲಿವೆ ಕೆಲವು ಟಿಪ್ಸ್..!  

ನನಗೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಕನಸಿಲ್ಲ. ನನ್ನ ವೈಯಕ್ತಿಕ ಮಹತ್ವಾಕಾಂಕ್ಷೆಯ ಕಾರಣದಿಂದ ರಾಜ್ಯದ ಯಾವುದೇ ಉನ್ನತ ಹುದ್ದೆಯನ್ನು ನಾನು ಅಲಂಕರಿಸುವುದಿಲ್ಲ.  ಅಸ್ಸಾಂ ನಲ್ಲಿ ಕಾಂಗ್ರೆಸ್ ನೇತೃತ್ವದ ‘ಮಹಾಜೊತ್’ ನ್ನು ರಚಿಸುವುದು ಮಾತ್ರ ನನಗೆ ಗುರಿ ಇದೆ ಎಂದು  ಅವರು ಹೇಳಿದ್ದಾರೆ.

ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳಿಗೆ ನಾನು ಕೃತಜ್ಞನಾಗಿದ್ದೇನೆ. ಲೋಕಸಭಾ ದಲ್ಲಿ ನನ್ನನ್ನು ಉಪ ನಾಯಕನಾಗಿ ಮಾಡಿದರು, ಎಐಸಿಸಿ ನ ಉಸ್ತುವಾರಿಯ ಹುದ್ದೆಯನ್ನು ನೀಡಿದರು. ನನ್ನ ಜವಾಬ್ದಾರಿಗೆ ನಾನು ಪ್ರಾಮಾಣಿಕನಾಗಿದ್ದೆ ಎಂದು ಗೊಗೊಯ್ ಹೇಳಿದ್ದಾರೆ.

ಜೊರ್ಹತ್ ಜಿಲ್ಲೆಯ ತಿತಾಬಾರ್ ವಿಧಾನ ಸಭಾ ಕ್ಷೇತ್ರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಧಾನ ಸಭಾ ಕ್ಷೇತ್ರದಲ್ಲಿ ನನ್ನ ತಂದೆಯವರು 20 ವರ್ಷಗಳ ಕಾಲ ಪ್ರತಿನಿಧಿಸಿದ್ದರು. ‘ಈ ಕ್ಷೇತ್ರದಲ್ಲಿ ಉತ್ತರಾಧಿಕಾರಿ ಸಮಾಜಕ್ಕಾಗಿ ಕೆಲಸ ಮಾಡುವ ಯಾರಿಗಾದರೂ ದೊರಕಬೇಕು, ನಮ್ಮ ಕುಟುಂಬಕ್ಕೆ ದೊರಕಬಾರದು’ ಎಂಬುವುದು ತಂದೆಯವರ ಕೊನೆಯ ಆಸೆಯಾಗಿತ್ತು, ಹಾಗಾಗಿ ಚುನಾವಣೆಯಲ್ಲಿ ಅಲ್ಲಿಂದ ನಾನು ಸ್ಪರ್ಧಿಸುತ್ತಿಲ್ಲ. ತಂದೆಯವರ ಕೊನೆಯ ಆಸೆಗೆ ಎಐಸಿಸಿ ಕೂಡ ಒಪ್ಪಿದೆ ಎಂದು ಅವರು ಹೇಳಿದ್ದಾರೆ.

ಇನ್ನು, ಬರುವ ವಿಧಾನಸಭಾ ಚುನಾವಣೆಗೆ, ಗೊಗೊಯ್ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ತಿತಾಬಾರ್‌ ನಿಂದ ಭಾಸ್ಕರ್ ಜ್ಯೋತಿ ಬರುವಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಅಸ್ಸಾಂ ನ ರಾಜಕೀಯ ವಲಯದಲ್ಲಿ, ‘ಗ್ರ್ಯಾಂಡ್ ಅಲೈಯನ್ಸ್’ ಅಧಿಕಾರಕ್ಕೆ ಬಂದರೆ, ಕಲಿಯಾಬೋರ್‌ ನ ಲೋಕಸಭಾ ಸಂಸದರನ್ನು ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಂಪಕ್ತಿಗೆ ತರುತ್ತದೆ ಎಂಬ ವಿಚಾರ ಹರಿದಾಡುತ್ತಿದೆ. ಆದಾಗ್ಯೂ, ವಿರೋಧ ಪಕ್ಷವು ಅಧಿಕೃತವಾಗಿ ಯಾವುದೇ ಹೆಸರನ್ನು ಇದುವರೆಗೆ ಇನ್ನು ಘೋಷಿಸಿಲ್ಲ.

ಓದಿ :  ಬೇರೆಯವರ ಮೇಲೆ ರಾಡಿ ಎರಚುವ ಕೆಲಸ ಬಿಜೆಪಿ ಮಾಡುತ್ತಿದೆ : ಹೆಚ್.ಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.