![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2021, 11:15 PM IST
ಹೊಸದಿಲ್ಲಿ: ಐರ್ಲೆಂಡ್‌ನ ರಶೆಲ್ ಡರಘ್ ಅವರನ್ನು 21-9, 21-5 ನೇರ ಗೇಮ್‌ಗಳಲ್ಲಿ ಕೆಡವಿದ ಸೈನಾ ನೆಹ್ವಾಲ್ “ಓರ್ಲಿನ್ಸ್ ಮಾಸ್ಟರ್’ ಬ್ಯಾಡ್ಮಿಂಟನ್ ಪಂದ್ಯಾವಳಿಯ ದ್ವಿತೀಯ ಸುತ್ತು ತಲುಪಿದ್ದಾರೆ.
ಇದೇ ವೇಳೆ ಪುರುಷರ ವಿಭಾಗದಿಂದ ಕೆ. ಶ್ರೀಕಾಂತ್ 3ನೇ ಸುತ್ತು ಪ್ರವೇಶಿಸಿದ್ದಾರೆ. ಅವರು ಭಾರತದವರೇ ಆದ ಅಜಯ್ ಜಯರಾಮ್ ವಿರುದ್ಧ 21-15, 21-10 ಅಂತರದ ಮೇಲುಗೈ ಸಾಧಿಸಿದರು.
ಮಿಶ್ರ ಡಬಲ್ಸ್‌ನಲ್ಲಿ ಪ್ರಣವ್ ಜೆರ್ರಿ ಚೋಪ್ರಾ-ಎನ್. ಸಿಕ್ಕಿ ರೆಡ್ಡಿ ಆಸ್ಟ್ರಿಯಾದ ಡೊಮಿನಿಕ್ ಸ್ಟಿಪ್ಸಿಟ್ಸ್-ಸೆರೆನಾ ಯು ಯಾಂಗ್ ಅವರನ್ನು 21-17, 21-18 ಅಂತರದಿಂದ ಮಣಿಸಿ ಮುನ್ನಡೆ ಸಾಧಿಸಿದರು.
ಇದನ್ನೂ ಓದಿ :ಫೀಲ್ಡಿಂಗ್ ವೇಳೆ ಭುಜಕ್ಕೆ ಪೆಟ್ಟು : ಸರಣಿಯಿಂದ ಹೊರಬಿದ್ದ ಶ್ರೇಯಸ್ ಅಯ್ಯರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.