ಗ್ರಾಹಕರೆ ಗಮನಿಸಿ : 27 ರಿಂದ ಬ್ಯಾಂಕ್ ಗೆ ಸಾಲು ಸಾಲು ರಜೆ..! ಪೂರ್ಣ ಮಾಹಿತಿ ಇಲ್ಲಿದೆ
Team Udayavani, Mar 25, 2021, 12:14 PM IST
ನವ ದೆಹಲಿ : ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದ ಅಗತ್ಯ ಕೆಲಸಗಳಿದ್ದರೆ, ಇಂದು ಮತ್ತು ನಾಳೆಯೊಳಗೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೇ, ಬರುವ ವಾರದಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿರುವುದರಿಂದ ಬ್ಯಾಂಕ್ ವ್ಯವಹಾರಗಳಿಗೆ ಅಡಚಣೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ನಾಳೆಯೊಳಗೆ ನಿಮ್ಮ ಅಗತ್ಯ ಬ್ಯಾಂಕ್ ವ್ಯವಹಾರಗಳನ್ನು ಮಾಡಿಕೊಳ್ಳದಿದ್ದರೆ, ನೀವು ಮುಂದಿನ ವಾರದ ತನಕ ಕಾಯಲೇಬೇಕು.
ಓದಿ : ಡಾ. ಲೆವಿನ್, ಅಮೇರಿಕಾ ಶ್ವೇತಭವನದ ಉನ್ನತ ಹುದ್ದೆಗೆ ಆಯ್ಕೆಗೊಂಡ ಮೊದಲ ತೃತೀಯ ಲಿಂಗಿ
ಮುಂದಿನ ವಾರ ಮೂರೇ ಮೂರು ದಿನ ಮಾತ್ರ ಬ್ಯಾಂಕ್ ಕಾರ್ಯ ನಿರ್ವಹಿಸುತ್ತದೆ :
ಮುಂದಿನ ವಾರ ಮಾರ್ಚ್ 29, 30 ಮತ್ತು ಏಪ್ರಿಲ್ 3 ರಂದು ಮಾತ್ರ ಬ್ಯಾಂಕ್ ಗಳಲ್ಲಿ ಗ್ರಾಹಕರ ಸೇವೆ ಇರುತ್ತದೆ. ಮಾರ್ಚ್ 30 ಮತ್ತು 31 ಆರ್ಥಿಕ ವರ್ಷದ ಕೊನೆಯ ದಿನವಾಗಿರುವುದರಿಂದ ಆ ಎರಡು ದಿನಗಳಲ್ಲಿ, ಬ್ಯಾಂಕ್ ತನ್ನ ಆಂತರಿಕ ಕೆಲಸಗಳನ್ನು ನಿಭಾಯಿಸುತ್ತದೆ.
ಬ್ಯಾಂಕ್ ರಜಾದಿನಗಳು
ಮಾರ್ಚ್ 27 – ನಾಲ್ಕನೇ ಶನಿವಾರ (ಬ್ಯಾಂಕ್ ರಜಾ ದಿನ)
ಮಾರ್ಚ್ 28 – ಭಾನುವಾರ (ರಜೆ)
ಏಪ್ರಿಲ್ 1 – ಬ್ಯಾಂಕಿನ ವಾರ್ಷಿಕ ಖಾತೆಯ ಮುಕ್ತಾಯ ವರ್ಷ.
ಏಪ್ರಿಲ್ 2 – ಗುಡ್ ಫ್ರೈಡೆ (ರಜೆ)
ಏಪ್ರಿಲ್ 4 – ಭಾನುವಾರ (ರಜೆ)
ಓದಿ : ಬಾರ್ಕೂರು ಏಕನಾಥೇಶ್ವರಿ ದೇವಸ್ಥಾನ: ಮುಂಬಯಿಗರಿಂದ ಸಂಕಷ್ಟ ಚತುರ್ದಶಿ ಪೂಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.