ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್‌ ಮಾರ್ಗಸೂಚಿ

Team Udayavani, Mar 25, 2021, 8:48 PM IST

ನದ್ಗಬಷಚವಬ

ಕುಷ್ಟಗಿ: ತಾಲೂಕಿನ ಹನುಮಸಾಗರದಲ್ಲಿ ಏ. 1 ಹಾಗೂ 2ರಂದು ನಿಗದಿಯಾಗಿರುವ ಕೊಪ್ಪಳ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೊನಾ ಕರಿನೆರಳಿನ ನಿರ್ಬಂಧ ಹೇರಲಾಗಿದೆ.

ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್‌ ಮಾರ್ಗಸೂಚಿ ಪಾಲಿಸಲೇಬೇಕಿದೆ. ಕೊಪ್ಪಳ ಜಿಲ್ಲೆಯಲ್ಲಿ ನಡೆದ ತಾಲೂಕು ಸಮ್ಮೇಳನಗಳಿಗೆ ಯಾವುದೇ ಕೋವಿಡ್‌ ಮಾರ್ಗಸೂಚಿಯ ನಿರ್ಬಂಧಗಳಿರಲಿಲ್ಲ. ಹೀಗಾಗಿ ಅದ್ಧೂರಿಯಾಗಿ ಸಮ್ಮೇಳನಗಳು ನಡೆದಿವೆ.

ಆದರೀಗ ಕೊಪ್ಪಳ ಜಿಲ್ಲೆಯ 12ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ತಹಶೀಲ್ದಾರ್‌ ಕಚೇರಿಯಲ್ಲಿ ತಹಶೀಲ್ದಾರ್‌ ಎಂ. ಸಿದ್ದೇಶ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಕೇವಲ ಇಬ್ಬರೇ ಅಧಿ ಕಾರಿಗಳು ಭಾಗವಹಿಸಿದ್ದರಿಂದ ಯಾವೂದೇ ಚರ್ಚೆಗೆ ಅವಕಾಶ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಸರ್ಕಾರದ ಕೋವಿಡ್‌ ಮಾರ್ಗಸೂಚಿ ಪಾಲಿಸುವ ನಿರ್ಣಯ ಕೈಗೊಳ್ಳಲಾಯಿತು. ಸಮ್ಮೇಳನಕ್ಕೆ ಪರವಾನಗಿಯನ್ನು ಕೋವಿಡ್‌ ಮಾರ್ಗಸೂಚಿ ಪ್ರಕಾರ ನೀಡಲಾಗಿದೆ. 10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟವರನ್ನು ಸಮ್ಮೇಳನಕ್ಕೆ ನಿರ್ಬಂಧಿ  ಸಿದೆ. ಸಮ್ಮೇಳನದಲ್ಲಿ 500 ಜನಸಂಖ್ಯೆ ಮೀರುವಂತಿಲ್ಲ.

ಸಮ್ಮೇಳನದಲ್ಲಿ ಭಾಗವಹಿಸಿದವರು ಕಡ್ಡಾಯ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್‌ ಬಳಸಬೇಕೆಂದು ಸೂಚಿಸಲಾಗಿದೆ. ಯಾವೂದೇ ಕಾರಣಕ್ಕೂ ಕೋವಿಡ್‌ ಮಾರ್ಗಸೂಚಿ ಉಲ್ಲಂಘಿ ಸದಂತೆ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯವರಿಗೆ ಜವಾಬ್ದಾರಿ ವಹಿಸಲಾಗಿದೆ. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಡಾ| ಶರಣು ಮೂಲಿಮನಿ ಹಾಗೂ ಇತರರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.