ಆಕಾಶ್ ಎಜುಕೇಶನಲ್ ಸರ್ವೀಸ್ ಬೈಜು ತೆಕ್ಕೆಗೆ..?

Team Udayavani, Mar 26, 2021, 11:57 AM IST

Byju’s  to  raise  $600-700  mn at nearly $15 bn valuation

ಬೆಂಗಳೂರು: ಆನ್ಲೈನ್ ಶಿಕ್ಷಣ ಕಂಪೆನಿಯಾದ ಬೈಜು(Byju’s) ಈ ವರ್ಷದ ಮೊದಲ ಫಂಡ್ ರೈಸಿಂಗ್ ರೌಂಡ್ ನಲ್ಲಿ  600 ರಿಂದ 700 ಮಿಲಿಯನ್ ಪಡೆಯಲು ಪೂರ್ವ ಭಾವಿ ಮಾತುಕತೆ ನಡೆಸುತ್ತಿದೆ, ಇದು ಎಜುಕೇಶನ್ ಟೆಕ್ (edTech) ಯುನಿಕಾರ್ನ್ ಅನ್ನು 15 ಬಿಲಿಯನ್ ರಷ್ಟು ಮೌಲ್ಯೀಕರಿಸಲಿದೆ ಎಂದು ಕಂಪೆನಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ಹೆಸರು ಹೇಳಲು ಇಚ್ಛಿಸದ ಒಬ್ಬರು ಮಾಹಿತಿ ನೀಡಿದ್ದಾರೆ.

ಮುಂದಿನ ವಾರದಲ್ಲಿಯೇ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ” ಎಂದು ಅವರು ತಿಳಿಸಿದ್ದಾರೆ . ಬೈಜು(Byju’s) ಕಂಪೆನಿಯ ವಕ್ತಾರರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ನ್ಯೂಸ್ ಪೋರ್ಟಲ್ ಎಂಟ್ರಾಕ್ರ್ ಇ ವರದಿ ಮಾಡಿದೆ.

ಓದಿ : ಸದಸ್ಯರು ಸಮಾಜಪರ ಕಾರ್ಯಗಳಿಗೆ ಕೈ ಜೋಡಿಸಿ: ಆರ್‌. ಕೆ. ಸುವರ್ಣ

ಬೈಜು 2020 ರಲ್ಲಿ 25 1.25 ಶತಕೋಟಿಗೂ ಅಧಿಕ ಹಣವನ್ನು ಸಂಗ್ರಹಿಸಿತ್ತು ಮತ್ತು ಕಳೆದ ನವೆಂಬರ್‌ ನಲ್ಲಿ ಬ್ಲ್ಯಾಕ್‌ ರಾಕ್ ಮತ್ತು ಟಿ ರೋವ್ ಪ್ರೈಸ್‌ ನಿಂದ ಸುಮಾರು 200 ಮಿಲಿಯನ್ ಸಂಗ್ರಹಿಸಿದ ನಂತರ ಇದರ ಮೌಲ್ಯ 12 ಬಿಲಿಯನ್ ಆಗಿತ್ತು.

ಮುಖ್ಯವಾಗಿ “ಆಕಾಶ್ ಎಜುಕೇಶನಲ್ ಸರ್ವೀಸ್ ನನ್ನು ಖರೀದಿಗೆ ಬಂಡವಾಳವನ್ನು ಬಳಸಲಾಗುತ್ತದೆ” ಎಂದು ಮತ್ತೊಬ್ಬ ಹೆಸರು ಹೇಳಲು ಇಚ್ಛಿಸದ ವ್ಯಕ್ತಿ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ, ಭಾರತದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಆನ್‌ ಲೈನ್ ಕಲಿಕಾ ಕ್ಷೇತ್ರದಲ್ಲಿ ಬಲವರ್ಧನೆ ಮುಂದುವರಿದಿರುವ ಕಾರಣ ಬೈಜು ಸಂಸ್ಥೆ ಈ ಬಗ್ಗೆ ಪೂರ್ವ ಭಾವಿ ಮಾತುಕತೆ ನಡೆಸುತ್ತಿದೆ ಎಂಬ ವರದಿಯಾಗಿದೆ.

ಓದಿ :  ‘ಈಗೋ’ ಒಳ್ಳೆಯದೇ… ಎಲ್ಲಿಯ ತನಕವೆಂದರೇ..

ಟಾಪ್ ನ್ಯೂಸ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

police crime

UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

Bagheera OTT Release: ಭರ್ಜರಿ ಸಕ್ಸಸ್‌ ಕಂಡ ʼಬಘೀರʼ ಓಟಿಟಿ ಎಂಟ್ರಿಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.