ಕ್ಷುಲ್ಲಕ ವಿಷಯಕ್ಕೆ ಸಾಮಾಜಿಕ ಬಹಿಷ್ಕಾರ: ದೂರು


Team Udayavani, Mar 26, 2021, 2:37 PM IST

ಕ್ಷುಲ್ಲಕ ವಿಷಯಕ್ಕೆ ಸಾಮಾಜಿಕ ಬಹಿಷ್ಕಾರ: ದೂರು

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿನ ಕುಟುಂಬವೊಂದಕ್ಕೆ ಕ್ಷುಲ್ಲಕ ಕಾರಣಕ್ಕೆಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎನ್ನಲಾಗಿದ್ದು ಈ ಸಂಬಂಧ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ದೂರು ಸಲ್ಲಿಸಿದ್ದಾರೆ.

ಗ್ರಾಮದ ನಂಜೇಗೌಡ ಎಂಬವರ ಕುಟುಂಬ ಬಹಿಷ್ಕಾರಕ್ಕೆ ಒಳಪಟ್ಟಿದೆ. ಕಳೆದ ವರ್ಷಮುಡುಕುತೊರೆ ಜಾತ್ರೆಯಲ್ಲಿ ಇವರ 5 ವರ್ಷದ ಮೊಮ್ಮಗನಿಗೆ ಊಟದಪಂಕ್ತಿಯಲ್ಲಿ ಕೂರಿಸದೆ ಹೊರದಬ್ಬಿದ್ದ ವಿಷಯವನ್ನು ಪ್ರಶ್ನಿಸಿದ್ದಕ್ಕೆ ಬಹಿಷ್ಕಾರದಶಿಕ್ಷೆ ಅನುಭವಿಸುತ್ತಿದ್ದಾರೆ. ನಂಜೇಗೌಡಅವರ ಕುಟುಂಬದಲ್ಲಿ ಪತ್ನಿ ಇಂದ್ರಮ್ಮ,ಮಗ ಶಾಂತರಾಜು, ಸೊಸೆ ನಾಗರತ್ನ ಮೊಮ್ಮಕ್ಕಳಾದ 5 ವರ್ಷದ ನಿಂಗರಾಜು ಹಾಗೂ 3 ವರ್ಷದಪಾರ್ವತಿ ಒಂದೇ ಮನೆಯಲ್ಲಿ ಗ್ರಾಮದ ಕುರುಬರಬೀದಿಯಲ್ಲಿ ವಾಸವಾಗಿದ್ದಾರೆ.

ನೊಂದಿದ್ದೇವೆ: ಕಳೆದ ಶಿವರಾತ್ರಿ ಹಬ್ಬದಲ್ಲಿ ನಡೆದ ಉತ್ಸವದಲ್ಲಿ ಮಗ ಶಾಂತರಾಜು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ನಂದಿ ಕಂಬ ಹಿಡಿದು ಕುಣಿಯಲು ಹೊರಟ ವೇಳೆ ಇವರ ಮೇಲೆ ಹಲ್ಲೆ ಮಾಡಲಾಗಿದೆ. ನಿಮ್ಮನ್ನು ಕುಲದಿಂದ ಹೊರಗಿಡಲಾಗಿದ್ದು ಉತ್ಸವಾದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಎಂದು ಹೊರದಬ್ಬಲಾಗಿದೆ. ಇದರೊಂದಿಗೆ ಇಲ್ಲಿರುವ ಬೀರೇಶ್ವರ ದೇವರ ಗುಡಿಗೂ ನಮಗೆ ಪೂಜೆ ಮಾಡಲು ಅವ ಕಾಶನೀಡುತ್ತಿಲ್ಲ. ಇದರೊಂದಿಗೆ ಇಲ್ಲಿ ರುವ ತೊಂಬೆನಲ್ಲಿಯಲ್ಲಿ ನೀರು ತರಲು ಹೋದರೆ ಮಹಿಳೆಯರಿಗೆ ಕಿರು ಕುಳ ನೀಡಲಾಗುತ್ತಿದೆ. ಇಬ್ಬರು ಮೊಮ್ಮ ಕ್ಕಳುಬೀದಿಯ ಇತರೆ ಮಕ್ಕಳೊಂದಿಗೆ ಆಟವಾಡಲು ಅವಕಾಶ ನೀಡುತ್ತಿಲ್ಲ.

ಇದಕ್ಕೆಲ್ಲಾ ಇಲ್ಲಿನ ಯಜಮಾನರಾದಮುದ್ದರಾಮೇ ಗೌಡ, ನಂಜುಂಡೇಗೌಡ,ಕುಮಾರ, ಸೋಮಣ್ಣ, ನಾಗೇಗೌಡ,ಸಿದ್ದೇಗೌಡ ಕಾರಣರು. ನಮ್ಮ ಕುಟುಂಬ ಇಂತಹಸಾಮಾಜಿಕ ಕಿರುಕುಳದಿಂದ ಮನನೊಂದಿದ್ದೇವೆ.ಮಾನಸಿಕ ಕಿರುಕುಳದಿಂದ ಆರ್ಥಿಕ ಸಂಕಷ್ಟಅನುಭವಿಸುವ ಪರಿಸ್ಥಿತಿ ಇದೆ. ನಮ್ಮ ಕುಟುಂಬಕ್ಕೆಸೂಕ್ತ ರಕ್ಷಣೆ ನೀಡಿ, ನ್ಯಾಯ ಒದಗಿಸಬೇಕು ಎಂದುನಂಜೇಗೌಡ ಅವರು ಜಿಲ್ಲಾಧಿಕಾರಿ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.