ಭ್ರಷ್ಟ ಬಿಜೆಪಿ ಜೊತೆ ಕೈ ಜೋಡಿಸಲ್ಲ


Team Udayavani, Mar 26, 2021, 8:26 PM IST

kjhgfdmnhbgvf

ಬಸವಕಲ್ಯಾಣ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ದಮನ ಮಾಡಲು ಹೊರಟಿರುವ ಬಿಜೆಪಿ ಜೊತೆಗೆ ಕೈ ಜೋಡಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ನಗರದ ಅಕ್ಕಮಹಾದೇವಿ ಕಾಲೇಜಿನ ಆವರಣದಲ್ಲಿ ಗುರುವಾರ ರಾತ್ರಿ ಹಮ್ಮಿಕೊಂಡ ಜೆಡಿಎಸ್‌ ಬಹಿರಂಗ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ಬಡವರ ಪರವಾಗಿ ಹೋರಾಟ ಮಾಡುವ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಅವರನ್ನು ಕಡಿವಾಣ ಹಾಕುವ ಕೆಲಸ ಮಾಡಿದ್ದಾರೆ.

ಇದೇ ರೀತಿ ಪ್ರತಿಯೊಂದು ಕಡೆ ಅಧಿ ಕಾರ ವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ರೈತರಿಗೆ ಎರಡು ಪಟ್ಟು ಲಾಭ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಇಂದು ಪೆಟ್ರೋಲ್‌, ಡೀಸೆಲ್‌ ಹಾಗೂ ರೈತರ ಸಾಮಗ್ರಿಗಳ ಬೆಲೆ ದುಬಾರಿ ಮಾಡಿರುವ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದರು.

ನಾಡಿನ ಜನತೆಯನ್ನು ಉಪವಾಸ ಇಟ್ಟು ಅಭಿವೃದ್ಧಿ ಹೆಸರಿನಲ್ಲಿ ಸಾಲ ಮಾಡಿರುವ ಬಿಜೆಪಿ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಕೊರೊನಾ ಸಮಯದಲ್ಲಿ ಮೆಕ್ಯಾನಿಕ್‌, ಸವಿತಾ ಸಮಾಜ ಮತ್ತು ಮಡಿವಾಳ ಸಮಾಜ ಸೇರಿದಂತೆ ವಿವಿಧ ಸಮಾಜಗಳಿಗೆ ಪ್ರತಿ ತಿಂಗಳು 5 ಸಾವಿರ ರೂ. ನೀಡುವುದಾಗಿ ಭರವಸೆ ನೀಡಿತ್ತು, ಆದರೆ, ಒಂದು ವರ್ಷ ಕಳೆಯುತ್ತ ಬಂದರೂ ಯಾವುದೇ ಹಣ ನೀಡಿಲ್ಲ. ಬದಲಾಗಿ ಘೋಷಣೆಯಾಗಿ ಉಳಿದಿದೆ ಎಂದು ಲೇವಡಿ ಮಾಡಿದರು. ಜಾತಿಗೊಂದು ಹೆಸರಿಗೆ ಪ್ರಾಧಿಕಾರ ಘೋಷಣೆ, ಸರ್ಕಾರ ಬಳಿ ಹಣ ಇಲ್ಲ. ತಾತ್ಕಾಲಿಕ ನಿಮಗೆ ಖುಷಿ ಪಡಿಸಲು ದಾರಿ ತಪ್ಪಿಸುತ್ತವೆ. ಹೀಗಾಗಿ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಲು ಏ.2ರಿಂದ 15 ವರೆಗೆ ಬಸವಕಲ್ಯಾಣದ ಕ್ಷೇತ್ರದಲ್ಲಿ ಉಳಿದಕೊಳ್ಳುತ್ತೇನೆ ಎಂದರು.

ಇದಕ್ಕೂ ಮುಂಚೆ ಮಾಜಿ ಸಚಿವ ಹಾಗೂ ಶಾಸಕ ಬಂಡೆಪ್ಪಾ ಖಾಶೆಂಪೂರ, ಜೆಡಿಎಸ್‌ ಜಿಲ್ಲಾಧ್ಯಕ್ಷ ರಮೇಶಕುಮಾರ ಪಾಟೀಲ ಸೋಲಪುರೆ, ತಾಲೂಕು ಅಧ್ಯಕ್ಷ ಶಬ್ಬೀರ್‌ ಪಾಶಾ, ಜಿಪಂ.ಆನಂದ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.