ಕೋವಿಡ್ ನಿಯಮ ಜಾರಿಯಲ್ಲಿ ದ್ವಂದ್ವ ನಿಲುವು: ಧ್ರುವನಾರಾಯಣ


Team Udayavani, Mar 27, 2021, 1:10 PM IST

ಕೋವಿಡ್ ನಿಯಮ ಜಾರಿಯಲ್ಲಿ ದ್ವಂದ್ವ ನಿಲುವು: ಧ್ರುವನಾರಾಯಣ

ಮಸ್ಕಿ (ರಾಯಚೂರು): ಕೊವಿಡ್ -19 ನಿಯಮ ಜಾರಿಯಲ್ಲಿ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ.  ಸಾರ್ವಜನಿಕರಿಗೊಂದು ತಮಗೊಂದು ನಿಯಮ ಮಾಡಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ದೂರಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ ಟಿ ಜನಾಂಗಕ್ಕೆ ಮೀಸಲಾತಿ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಚುನಾವಣೆ ಪೂರ್ವದಲ್ಲಿ ಮಾತನಾಡಿದ್ದ ಸಚಿವ ಬಿ. ಶ್ರೀರಾಮುಲು 24 ಗಂಟೆಯಲ್ಲಿ ಮೀಸಲಾತಿ ಹೆಚ್ಚಿಸುವುದಾಗಿ ರಕ್ತದಲ್ಲಿ ಬರೆದುಕೊಡುವೆ ಎಂದಿದ್ದರು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಮೀಸಲಾತಿ ಏಕೆ ಹೆಚ್ಚಿಸಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ನಂದವಾಡಗಿ ಏತ ನೀರಾವರಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಇದನ್ನೂ ಓದಿ:ಸರಣಿ ಧಾರಾವಾಹಿಯಂತೆ ಬಿಡುಗಡೆಯಾಗುತ್ತಿರುವ ಆಡಿಯೋ- ವಿಡಿಯೋಗಳ ವೈಜ್ಞಾನಿಕ ತನಿಖೆ: ಬೊಮ್ಮಾಯಿ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಪ್ರತಾಪಗೌಡ ಪಾಟೀಲ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ತುರ್ವಿಹಾಳ ಮಾ.29ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸುವರು. ಅಂದು ಮಧ್ಯಾಹ್ನ ಸಾರ್ವಜನಿಕ ಸಭೆ ಜರುಗಲಿದೆ.  ಹುಣಸೂರು ಮಾದರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸುವುದು ಖಚಿತ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಮಾತನಾಡಿ, ನಾನು ಹಣ ತೆಗೆದು ಕೊಂಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ‌ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಣ ಕೊಟ್ಟಿರುವ ಬಗ್ಗೆ ಆಣೆ ಮಾಡಲಿ. ನಾನು ಸಹ ಅಲ್ಲಿಗೆ ಬಂದು ಆಣೆ ಮಾಡುತ್ತೇನೆ ಎಂದು ಸವಾಲೆಸೆದ ಅವರು, ಸುಳ್ಳು ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡದಿರಲಿ ಎಂದರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.