ರೈತ ಸಂಘ-ಹಸಿರು ಸೇನೆ ಪ್ರತಿಭಟನೆ

Team Udayavani, Mar 27, 2021, 7:49 PM IST

ಗ್ಗಮನಬಬ

ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್‌ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ನಗರದ ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಆಜಾದ್‌ ಪಾರ್ಕ್‌ ವೃತ್ತದಲ್ಲಿ ಸಮಾವೇಶಗೊಂಡರು. ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ಕ್ರಮವನ್ನು ವಿರೋಧಿ ಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಆರ್‌.ದುಗ್ಗಪ್ಪಗೌಡ ಮಾತನಾಡಿ, ಕೃಷಿ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಯನ್ನು ರದ್ದುಪಡಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯಡಿ ಕೃಷಿ ಉತ್ಪನ್ನಗಳಿಗೆ ಬೆಲೆ ಭದ್ರತೆಗೊಳಿಸಿ ಎಂದು ಸರ್ಕಾರ ಮೇಲೆ ರೈತರು ಒತ್ತಡ ತರುತ್ತಿದ್ದು ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ದೂರಿದರು. ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು 4 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ರಕ್ಷಣೆ ನೀಡಬೇಕಾದ ಸರ್ಕಾರ, ಅವರಿಗೆ ಕಿರುಕುಳ ನೀಡುವ ಮೂಲಕ ಪ್ರತಿಭಟನೆ ಯನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಹೇಳಿದರು. ಹಿರಿಯ ರೈತಮುಖಂಡ ಕೆ.ಕೃಷ್ಣೇಗೌಡ ಮಾತನಾಡಿ, ರೈತರ ನ್ಯಾಯಯುತವಾದ ಹಕ್ಕುಗಳ ನ್ನು ಕಿತ್ತುಕೊಳ್ಳಲು ಇವರ್ಯಾರು? ನಮ್ಮ ನ್ಯಾಯಯುತ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ಸರ್ಕಾರ ತಿದ್ದುಪಡಿ ಕಾಯ್ದೆಗಳನ್ನು ವಪಾಸ್‌ ಪಡೆಯುವರೆಗೂ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತಮುಖಂಡರಾದ ಎಂ.ಸಿ.ಬಸವರಾಜ್‌, ಎಂ.ಮಹೇಶ್‌, ನಿರಂಜನಮೂರ್ತಿ, ಕೆ.ಮಂಜೇ ಗೌಡ, ಅಣ್ಣೇಗೌಡ, ವೃಷಭರಾಜ್‌, ಜನಶಕ್ತಿ ರಾಜ್ಯಾಧ್ಯಕ್ಷ ಗೌಸ್‌ ಮೊಹಿದ್ದೀನ್‌, ಕೃಷ್ಣಮೂತಿ ì, ಕರ್ನಾಟಕ ರಕ್ಷಣಾ ವೇದಿಕೆ ಪ್ರಸನ್ನ, ಕನ್ನಡ ಸೇನೆ ಸಂಘಟನೆಯ ಜಯಪ್ರಕಾ ಶ್‌, ನೀಲ ಗುಳಿ ಪದ್ಮನಾಭ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chikkamagaluru

Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.