ಡಿಕೆಶಿ ಮೇಲೆ ಗೂಬೆ ಕೂರಿಸುವ ಕೆಲಸವಾಗುತ್ತಿದೆ, ಆರೋಪಿಗೆ ಎಸ್ ಐಟಿ ರಕ್ಷಣೆ: ಮಿಥುನ್ ರೈ
Team Udayavani, Mar 28, 2021, 11:29 AM IST
ಮಂಗಳೂರು: ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಗೂಬೆ ಕೂರಿಸುವ ಕೆಲಸವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಗೆ ಮಾತ್ರ ಪ್ರಾಮುಖ್ಯತೆ. ಕುಟುಂಬದವರ ಹೇಳಿಕೆಗೆ ಪ್ರಾಮುಖ್ಯತೆ ಇಲ್ಲ ಎಂದರು.
ನಿನ್ನೆ ನಡೆದ ಪತ್ರಿಕಾಗೋಷ್ಠಿ ಎಸ್ ಐ ಟಿ ಪ್ರಾಯೋಜಿತವಾಗಿದೆ. ಉಪಚುನಾವಣೆ ವೇಳೆ ಡಿಕೆಶಿ ಹೆಸರು ಸಿಲುಕಿಸಲು ಯತ್ನಸಿಲಾಗುತ್ತಿದೆ. ಸಿಡಿಯಲ್ಲಿ ಯಾರಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಆರೋಪಿಗೆ ಎಸ್ ಐಟಿ ರಕ್ಷಣೆ ನೀಡುತ್ತಿದೆ. ಎಂದು ಆರೋಪಿಸಿದರು.
ನಾಳೆಯಿಂದ ಎಸ್ ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ. ರಮೇಶ್ ಜಾರಕಿಹೊಳಿ ಬಂಧನ ಆಗುವವರೆಗೆ ಹೋರಾಟ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.