ಬೆಂಗಳೂರಿನಿಂದ ಬೆಳಗಾವಿಗೆ ಬಂದ ಸಿಡಿ ಲೇಡಿ ಪೋಷಕರು

Team Udayavani, Mar 28, 2021, 1:05 PM IST

cd-lady-parents-from-bangalore-to-belgaum

ಬೆಳಗಾವಿ:  ರಮೇಶ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಶನಿವಾರ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಸಂತ್ರಸ್ತ ಯುವತಿಯ ಹೆತ್ತವರು ಇಂದು (ಮಾ. 28 ) ಎಸ್ಐಟಿ ಅಧಿಕಾರಿಗಳೊಂದಿಗೆ ಬೆಂಗಳೂರಿಂದ ಬೆಳಗಾವಿಗೆ ಬಂದಿದ್ದು, ಈ ಸಮಯದಲ್ಲಿ  ಎಸ್ಐಟಿ ಅಧಿಕಾರಿಗಳು ಎಪಿಎಂಸಿ ಠಾಣೆ ಪೊಲೀಸರಿಗೆ ಪೋಷಕರನ್ನು  ಒಪ್ಪಿಸಿದ್ದಾರೆ.

ಬೆಳಿಗ್ಗೆ 3 ಗಂಟೆ ಸುಮಾರಿಗೆ ಒಂದು ಪೊಲೀಸ್ ಜೀಪ್ ಸೇರಿ ನಾಲ್ಕು ವಾಹನಗಳಲ್ಲಿ  ಎಸಿಪಿ ಪರಮೇಶ್ವರ್ ನೇತೃತ್ವದ 16 ಸಿಬ್ಬಂದಿಯ ಜೊತೆ ಆಗಮಿಸಿರುವ ಪೋಷಕರು ನೇರವಾಗಿ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಆ ಬಳಿಕ  ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸ್ ಠಾಣೆಯಲ್ಲಿ ಕುಳಿತಿದ್ದಾರೆ.

ಇದನ್ನೂ ಓದಿ:ಗತಕಾಲದ ವೈಭವವು ಉಳಿದಿರುವುದು ಬರೀ ನನ್ನ ಕ್ಯಾಮರಾ ಕಣ್ಣುಗಳಲ್ಲಿ…!

ಹಸ್ತಾಂತರ ಪ್ರಕ್ರಿಯೆ ಮುಗಿದ ಬಳಿಕ ಪೋಷಕರಿಂದ ಮಾಹಿತಿ ಪಡೆದ ಎಪಿಎಂಸಿ ಪೊಲೀಸರು ನಿಮ್ಮ ಸ್ವಂತ ಊರು ಬಿಟ್ಟು ಇಲ್ಲಿಗೆ ಯಾಕೆ ಬಂದಿದ್ದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿರುವ ಸಿಡಿ ಲೇಡಿ ಪೋಷಕರು ನಾವು ಬೆಳಗಾವಿಯಲ್ಲಿಯೇ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಆ ಬಳಿಕ ಇವರಿಂದ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಿ, ನಿಮಗೆ  ಭದ್ರತೆ ಬೇಕಾ ಎಂದು ಸಿಪಿಐ ದಿಲೀಪ್ ಕುಮಾರ್ ಯುವತಿಯ ಪೋಷಕರಲ್ಲಿ ಕೇಳಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.