ಅಂತಿಮ ಹಣಾಹಣಿ: ಟಾಸ್ ಗೆದ್ದ ಬಟ್ಲರ್, ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ
Team Udayavani, Mar 28, 2021, 1:02 PM IST
ಪುಣೆ: ಏಕದಿನ ಸರಣಿಯ ಅಂತಿಮ ಹಣಾಹಣಿಗೆ ಭಾರತ- ಇಂಗ್ಲೆಂಡ್ ತಂಡಗಳು ಸಜ್ಜಾಗಿದೆ. ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿರುವ ಉಭಯ ತಂಡಗಳು ಇಂದಿನ ಪಂದ್ಯ ಗೆದ್ದು, ಸರಣಿ ಗೆಲ್ಲುವ ಇರಾದೆಯಲ್ಲಿದೆ.
ಇಂದು ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೋಸ್ ಬಟ್ಲರ್ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:ಕಂಬಳ ಕುತೂಹಲ: ಕುಟ್ಟಿ, ರಾಜ, ಧೋನಿ, ಮುಕೇಶ, ಚೆನ್ನ .. ಕಂಬಳದ ಕೋಣಗಳ ಹೆಸರಿನ ರೋಚಕತೆ
ಎರಡೂ ತಂಡಗಳಲ್ಲಿ ಒಂದೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಟೀಂ ಇಂಡಿಯಾದಲ್ಲಿ ಕುಲದೀಪ್ ಯಾದವ್ ಬದಲಿಗೆ ನಟರಾಜನ್ ಬಂದರೆ, ಇಂಗ್ಲೆಂಡ್ ತಂಡದಲ್ಲಿ ಟಾಮ್ ಕರ್ರನ್ ಬದಲಿಗೆ ಮಾರ್ಕ್ ವುಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ತಂಡಗಳು
ಭಾರತ: ರೋಹಿತ್ ಶರ್ಮ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಭುವನೇಶ್ವರ್, ಶಾರ್ದೂಲ್ ,, ಪ್ರಸಿದ್ಧ್ ಕೃಷ್ಣ, ಟಿ. ನಟರಾಜನ್.
ಇಂಗ್ಲೆಂಡ್: ಜಾಸನ್ ರಾಯ್, ಜಾನಿ ಬೇರ್ ಸ್ಟೊ, ಬೆನ್ ಸ್ಟೋಕ್ಸ್, ಡೇವಿಡ್ ಮಲಾನ್, ಜಾಸ್ ಬಟ್ಲರ್ (ನಾಯಕ), ಲಿಯಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಮಾರ್ಕ್ ವುಡ್, ಆದಿಲ್ ರಶೀದ್, ರೀಸ್ ಟಾಪ್ಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.