ಕುಡಿದು ಕಾರು ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದ ಪಿಡಬ್ಲ್ಯೂಡಿ ಎಇಇ: ಪಾದಚಾರಿ ಸಾವು
Team Udayavani, Mar 29, 2021, 8:19 AM IST
ಮಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸಿದ ಪಿಡಬ್ಲ್ಯೂಡಿ ಎಇಇ ಒಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದ ಘಟನೆ ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ರವಿವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಿಎಸ್ ಎನ್ಎಲ್ ನ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಣ್ಮುಗಂ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಸಿಡಿದೆದ್ದ ಪ್ರತಿಭಟನೆ : ರಮೇಶ್‌ಗೆ ನೋಟಿಸ್, ಇಂದು ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ಹಾಜರು
ರವಿವಾರ ರಾತ್ರಿ 9.53ಕ್ಕೆ ಈ ಘಟನೆ ನಡೆದಿದ್ದು, ನಡೆದುಕೊಂಡು ಬರುತ್ತಿದ್ದ ಆನಂದ ಅವರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಢಿಕ್ಕಿಯ ರಭಸಕ್ಕೆ ಪಾದಚಾರಿ ಆನಂದ ಸುಮಾರು ದೂರದವರೆಗೆ ಎಗರಿ ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ
ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.