![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 29, 2021, 1:30 PM IST
ಬೆಳಗಾವಿ: ಕಳೆದ 25ಕ್ಕೂ ಹೆಚ್ಚು ದಿನಗಳಿಂದ ನನ್ನ ಅಕ್ಕನಿಗೆ ಎಷ್ಟು ಚಿತ್ರಹಿಂಸೆ ಮಾಡುತ್ತಿದ್ದಾರೆ ದೇವರಿಗೆ ಗೊತ್ತು. ಡಿ.ಕೆ. ಶಿವಕುಮಾರ್ ಹೇಳಿದ ಹಾಗೆ ಆಕೆ ಮಾಡುತ್ತಿದ್ದಾಳೆ. ಅವಳನ್ನು ರಕ್ಷಿಸಿ ಎಂದು ಸಿಡಿ ಯುವತಿಯ ಮನೆಯವರು ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಯಾವುದೇ ಒತ್ತಡವಿಲ್ಲ. ಯಾವುದೇ ಪ್ರಭಾವದಿಂದ ನಾವು ಹೇಳಿಕೆ ನೀಡುತ್ತಿಲ್ಲ ಎಂದರು.
ಇದನ್ನೂ ಓದಿ:ಶಾಸಕ ಸ್ಥಾನದಿಂದ ಜಾರಕಿಹೊಳಿ ವಜಾಗೊಳಿಸಿ ಬಂಧಿಸಿ: ರಾಜು ಆಲಗೂರ
ಆಕೆ 25 ದಿನಗಳಿಂದ ಯಾವ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯದ ಸಿಎಂ, ನ್ಯಾಯಾಧೀಶರು, ಗೃಹ ಸಚಿವರು ಪರಿಗಣಿಸಬೇಕು. ಆಕೆಗೆ 3-4 ದಿನಗಳ ಕಾಲ ಸಮಯ ನೀಡಬೇಕು. ಕೌನ್ಸಲಿಂಗ್ ಮಾಡಿಸಬೇಕು ಎಂದರು.
ಡಿ ಕೆ ಶಿವಕುಮಾರ್ ಮತ್ತು ಸಿಡಿ ಗುಂಪು ಷಡ್ಯಂತ್ರ ನಡೆಸುತ್ತಿದೆ. ಡಿಕೆಶಿಯವರ ಕಡೆಯಿಂದ ನಮ್ಮ ಮಗಳನ್ನು ರಕ್ಷಿಸಿ ಎಂದು ಯುವತಿ ಪೋಷಕರು ನೇರ ಆರೋಪ ಮಾಡಿದರು.
ನಾನು ನಿವೃತ್ತ ಸೈನಿಕನಿದ್ದೇನೆ. ನನ್ನ ಮಗಳಿಗೆ ನಾನು ಭದ್ರತೆ ನೀಡುತ್ತೇನೆ. ಅವಳು ಇಲ್ಲಿದೆ ಬರಲಿ ಎಂದು ಯುವತಿಯ ತಂದೆ ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.