ಕೋವಿಡ್ ಸೋಂಕು ಪ್ರಯೋಗಾಲಯದಿಂದ ಸೋರಿಕೆಯಾಗಿಲ್ಲ: ವಿಶ್ವಸಂಸ್ಥೆ, ಚೀನಾ ವರದಿಯಲ್ಲೇನಿದೆ?
Team Udayavani, Mar 29, 2021, 3:26 PM IST
ನವದೆಹಲಿ : ಕೋವಿಡ್ 19 ಸೋಂಕು ಎಲ್ಲಿಂದ ಬಂತು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ನೂರಾರು ಸಂಶೋಧನೆ ನಡೆಯುತ್ತಿವೆ. ಈ ಸೋಂಕು ಚೀನಾದವರಿಂದ ಬಂತು, ಲ್ಯಾಬ್ ಲೀಕ್ ನಿಂದ ಕೋವಿಡ್ ಸೋಂಕು ಹರಡಿತು ಎಂದು ಹಲವರು ಹೇಳಿದ್ದಾರೆ. ಆದರೆ ಸದ್ಯ ಸಂಶೋಧನೆಯೊಂದು ನಡೆಯುತ್ತಿದ್ದು, ಇದರ ಪ್ರಕಾರ ಪ್ರಾಣಿಗಳಿಂದಲೇ ಮಾನವರಿಗೆ ಕೋವಿಡ್ ಹರಡಿದೆ ಎನ್ನಲಾಗಿದೆ.
ಚೀನಾ ಮತ್ತು ವಿಶ್ವ ಆರೋಗ್ಯ ಸಂಸ್ಥೆ ಜಂಟಿ ಅಧ್ಯಯನ ನಡೆಯುತ್ತಿದ್ದು, ಇದರ ಪ್ರಕಾರ ಪ್ರಾಣಿಗಳಿಂದ ಬಾವಲಿಗೆ ಬಂದ ಕೋವಿಡ್ ನಂತರ ಮಾನವನಿಗೆ ಅಂಟಿಕೊಂಡಿದೆ ಎನ್ನಲಾಗಿದೆ.
ಈ ಬಗ್ಗೆ ಇನ್ನು ಕೆಲವೇ ದಿನಗಳಲ್ಲಿ ಒಂದು ವರದಿಯನ್ನು ರಿಲೀಸ್ ಮಾಡಲಾಗುವುದು ಎಂದು ಹೇಳಲಾಗಿದೆ. ಈ ವಿಚಾರವಾಗಿ ಬೇರೆ ಬೇರೆ ದೇಶಗಳಲ್ಲಿ ಸಂಶೋಧನೆಗಳನ್ನು ಮಾಡಲಾಗುತ್ತಿದೆ.
ಇನ್ನು ವರದಿಯನ್ನು ನೀಡುವಲ್ಲಿ ಪದೇ ಪದೇ ತಡವಾಗುತ್ತಿರುವ ಕಾರಣ ತಮ್ಮ ಮೇಲಿನ ದೂಷಣೆಯನ್ನು ತೊಡೆದು ಹಾಕಲು ಚೀನಾ ಹೀಗೆ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಆದ್ರೆ ಇನ್ನು ಕೆಲವೇ ದಿನಗಳಲ್ಲಿ ಅಂತಿಮ ವರದಿಯನ್ನು ನೀಡಲಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.